ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ
ಸರ್ಕಾರ ಸಭೆ, ಸಮಾರಂಭಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಆದೇಶ ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಆದೇಶಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ […]
ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ Read More »










