ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್
20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್ ಆಗಿದ್ದು, ಇನ್ನು ಹತ್ತು ದಿನ ರಣರೋಚಕ ಸನ್ನಿವೇಶಗಳಿಗೆ ಸದನ ಸಾಕ್ಷಿಯಾಗಲಿದೆ. ಮೊದಲ […]
ಇಂದಿನಿಂದ ಚಳಿಗಾಲದ ಅಧಿವೇಶನ : ಇಡೀ ಸರ್ಕಾರ ಬೆಳಗಾವಿಗೆ ಶಿಫ್ಟ್ Read More »










