ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ
ಪ್ರಧಾನಿ ಮೋದಿಯನ್ನು ಕೀಳಾಗಿ ಬಿಂಬಿಸಲು ತಯಾರಿಸಿದ ಡಾಕ್ಯುಮೆಂಟರಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ತಯಾರಿಸಿದ ಆಕ್ಷೇಪಾರ್ಹ ಸಾಕ್ಷ್ಯಚಿತ್ರಕ್ಕೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್‌ಗಳಿಗೆ ನಿರ್ಬಂಧ ಹೇರಿದೆ.ಗುಜರಾತ್ ಗಲಭೆ ಕುರಿತು ವಿಮರ್ಶಾತ್ಮಕ ಸಾಕ್ಷ್ಯಚಿತ್ರ ಕುರಿತಾದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಶನಿವಾರ ನಿರ್ಬಂಧಿಸಿದ್ದು, 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಆದೇಶಿಸಿದೆ.2002ರ ಗುಜರಾತ್ […]
ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ Read More »










