ರಾಜಕೀಯ

ರೌಡಿಶೀಟರ್ ಗಳನ್ನು ಮಟ್ಟ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು : ಸಂಜೀವ ಮಠಂದೂರು| ಸಂಜೀವ ಮಠಂದೂರು ಅವರ ಮೇಲೆ ಮಾಡಿದ ಮಾನಹಾನಿ ಬಿಜೆಪಿಗೆ ಮಾಡಿದ ಮಾನಹಾನಿ | ಶಾಸಕರ ಪಿಸ್ತೂಲ್ ಆಟ ಇಲ್ಲಿ ನಡೆಯುವುದಿಲ್ಲ : ಹರಿಕೃಷ್ಣ ಬಂಟ್ವಾಳ

ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಅವಹೇಳನಕಾರಿಯಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿದ ಪುತ್ತೂರು ಶಾಸಕ ಆಪ್ತ, ರೌಡಿಶೀಟರ್ ಪ್ರಜ್ವಲ್ ರೈ ಯನ್ನು ಐಪಿಎಸ್ ಸೆಕ್ಷನ್ ಅಡಿ ಕೇಸು ದಾಖಲಿಸಿ ಮತ್ತೆ ಗಡಿಪಾರು ಮಾಡಬೇಕು, ಬಂಧಿಸಿ ಜೈಲಿಗಟ್ಟಬೇಕು ಎಂದು ಒತ್ತಾಯಿಸಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಠಾಣಾಧಿಕಾರಿಗೆ ಶನಿವಾರ ಮನವಿ ನೀಡಲಾಯಿತು. ಮೊದಲಿಗೆ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ ಬಳಿಕ ಮೆರವಣಿಗೆ […]

ರೌಡಿಶೀಟರ್ ಗಳನ್ನು ಮಟ್ಟ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕು : ಸಂಜೀವ ಮಠಂದೂರು| ಸಂಜೀವ ಮಠಂದೂರು ಅವರ ಮೇಲೆ ಮಾಡಿದ ಮಾನಹಾನಿ ಬಿಜೆಪಿಗೆ ಮಾಡಿದ ಮಾನಹಾನಿ | ಶಾಸಕರ ಪಿಸ್ತೂಲ್ ಆಟ ಇಲ್ಲಿ ನಡೆಯುವುದಿಲ್ಲ : ಹರಿಕೃಷ್ಣ ಬಂಟ್ವಾಳ Read More »

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರ, ಮಹಿಳೆಯರ ಕಗ್ಗೊಲೆ, ಹಿಂದೂಗಳ ದಮನ ನೀತಿ ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯಾಗಿದ್ದು, ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಒಂದು ವರ್ಷದಲ್ಲಿ ಒಂದೇ ಒಂದು ಶೌಚಾಲಯ ಕಟ್ಟಲು, ಅಂಗಡಿವಾಡಿಗಳಿಗೆ ಅನುದಾನ ಬಿಡಿ ದುರಸ್ತಿ ಕಾರ್ಯವನ್ನೂ ಮಾಡಲು ಆಗದ ಸರಕಾರಕ್ಕೆ ಇಚ್ಛಾಶಕ್ತಿಯ ಕೊರೆತ ಎದ್ದು ಕಾಣುತ್ತಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ

ಪುತ್ತೂರು : ಅಶೋಕ್ ಕುಮಾರ್  ರೈ ಪುತ್ತೂರಿನ ಶಾಸಕರಾಗಿ ಒಂದು ವರ್ಷ ಪೂರೈಸಿದ್ದಾರೆ. ಒಂದು ವರ್ಷ ಪೂರೈಸಿದ್ದರಿಂದ ಪುತ್ತೂರಿನ ಬಿಜೆಪಿ ನಾಯಕರ ಮನೆಗಳಿಗೆ ಹಾಗೂ ಹಲವು ಉದ್ಯಮಗಳ ಮನೆಗೆ ತೆರಳಿ ತಮ್ಮ ಕಾರ್ಯವೈಖರಿ ಮೌಲ್ಯ ಮಾಪನಕ್ಕೆ ತೊಡಗಿಸಿಕೊಂಡಿದ್ದಾರೆ. ಸಮಗ್ರ ಪುತ್ತೂರಿನ ಅಭಿವೃದ್ಧಿಯ ಕನಸನ್ನು ನನಸು ಮಾಡುವುದು ಮೊದಲನೇ ಆದ್ಯತೆ. ಶಾಸಕನಾದ ಬಳಿಕ ಜನರೊಂದಿಗೆ ಬೆರೆಯುವ ರೀತಿ, ನನ್ನಲ್ಲಿ ಏನಾದರೂ ತಪ್ಪಾಗಿದೆಯೇ? ತಿದ್ದಿಕೊಳ್ಳುವಂತಹ ವಿಚಾರ ಏನಾದರೂ ಇದೆಯೇ? ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ

ಅಶೋಕ್ ಕುಮಾರ್ ರೈ ಶಾಸಕತ್ವದ ಅವಧಿ ವರ್ಷ ಪೂರೈಕೆ l ಹಿರಿಯ ಬಿಜೆಪಿ ಮುಖಂಡರ ಭೇಟಿ Read More »

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ದಾಖಲೆಯ ಅಂತರದಿಂದ ಗೆಲುವಿನ ಉತ್ಸಾಹ ಮತ್ತು ನಿರೀಕ್ಷೆಯಲ್ಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ ಪಕ್ಷದ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಂಸತ್ತಿನ ಚುನಾವಣೆಯ ಫಲಿತಾಂಶ ಘೋಷಣೆ ನಂತರ ಮುಂದಿನ ತಿಂಗಳು ಜಿ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೋದಿ ನಾಮಪತ್ರ ಸಲ್ಲಿಕೆ Read More »

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಲಸಿರಿ ಅಧಿಕಾರಿಗಳ ಸಭೆ | ಸಭೆಗೆ ಕಡಿವಾಣ ಹಾಕಿದ ಅಧಿಕಾರಿಗಳು

ಪುತ್ತೂರು: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಲಸಿರಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸುತ್ತಿದ್ದ ವೇಳೆ ಅಧಿಕಾರಿಗಳು ಬಂದು ಸಭೆ ನಿಲ್ಲಿಸಿದ ಘಟನೆ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಜಲಸಿರಿ ಅಧಿಕಾರಿಗಳು ಹಾಗೂ ಪಂಪ್ ಆಪರೇಟರ್‍ ಗಳನ್ನು ಕರೆಸಿ ಶಾಸಕರ ಕಚೇರಿಯಲ್ಲಿ ಸಭೆ ಹಮ್ಮಿಕೊಂಡಿದ್ದರು. ಸಭೆ ಆರಂಭಗೊಂಡು ಜಲಸಿರಿ ಅಧಿಕಾರಿಗಳು ಕುಡಿಯುವ ನೀರಿನ ಪೂರೈಕೆಯಲ್ಲಿರುವ ಸಮಸ್ಯೆಗಳನ್ನು ಸಭೆಯಲ್ಲಿ ವಿವರಿಸುತ್ತಿದ್ದಂತೆ ತಹಶೀಲ್ದಾರ್ ಕುಂಞಿ ಅಹಮ್ಮದ್ ಹಾಗೂ ಇಲೆಕ್ಷನ್ ಕಮಿಷನ್ ಗೆ ಸಂಬಂಧಿಸಿದ ಅಧಿಕಾರಿಗಳು

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಲಸಿರಿ ಅಧಿಕಾರಿಗಳ ಸಭೆ | ಸಭೆಗೆ ಕಡಿವಾಣ ಹಾಕಿದ ಅಧಿಕಾರಿಗಳು Read More »

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಆರಂಭಗೊಂಡಿದೆ. ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ಆರಂಭಗೊಂಡಿದ್ದು, ಆಂಧ್ರಪ್ರದೇಶದಲ್ಲಿ ಎಲ್ಲ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಡಿಶಾ ವಿಧಾನಸಭೆ ಚುನಾವಣೆಗೆ ಸಹ ಮತದಾನ ಆರಂಭವಾಗಿದೆ. 82 ದಿನಗಳ ಸುದೀರ್ಘ, ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 96

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ Read More »

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ. ಹೀಗೆಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದಂತೆ ಕಾಣ್ಣಿಲ್ಲ. ಕಾರು ಚಾಲಕ ಕಾರ್ತಿಕ್ ಹೇಗೆ ಹೊರಗೆ ಹೋದ್ರು ಅವರನ್ನು ಯಾಕೆ ವಶಕ್ಕೆ ಪಡೆದಿಲ್ಲ? ಚುನಾವಣೆ ಕೊನೆಯಲ್ಲಿ ಏನೋ ಪ್ರಯತ್ನ ಮಾಡಿದ್ರು. ಈ ಎಲ್ಲದರ ಸೂತ್ರದಾರ ಡಿಕೆ ಶಿವಕುಮಾರ ಎಂದು ಆರೋಪಿಸಿದರು. ಕಾಂಗ್ರೆಸ್ ವಿಧಾನಸಭಾ ಚುನಾವಣೆ

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ Read More »

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಗಾಂಧೀನಗರ : ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ರಾಜ್ಯವಾದ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ. ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಮತ ಚಲಾಯಿಸಿದರು. ಮತದಾನ ಮಾಡಿ ಬೆರಳು ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ Read More »

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೊ  ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳಿಗೆ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ  ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ,

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ Read More »

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

error: Content is protected !!
Scroll to Top