ಅಪಾರ್ಟ್‌ಮೆಂಟ್ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ
ಸಂವಾದ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಬೆದರಿಕೆ ದಾಟಿಯಲ್ಲಿ ಮಾತನಾಡಿದ ಡಿಸಿಎಂ ಬೆಂಗಳೂರು : ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘಟನೆಯ ಪದಾಧಿಕಾರಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಂಡ ರೀತಿಗೆ ಭಾರಿ ಆಕ್ರೋಶ ಮತ್ತು ಟೀಕೆ ವ್ಯಕ್ತವಾಗಿದೆ. ದೂರು ನೀಡಲು ಬಂದವರ ಜೊತೆಗೆ ದರ್ಪದಿಂದ ಮಾತನಾಡಿದ್ದಲ್ಲದೆ ಬೆದರಿಕೆಯನ್ನೂ ಹಾಕಿರುವ ಶಿವಕುಮಾರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಇದು ಅಹಂಕಾರದ ಪರಮಾವಧಿ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಪಕ್ಷ ಬಿಜೆಪಿ ಕೂಡ ಡಿಕೆಶಿ ವರ್ತನೆಯನ್ನು ಟೀಕಿಸಿದೆ. ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆ […]
ಅಪಾರ್ಟ್‌ಮೆಂಟ್ ನಿವಾಸಿ ಸಂಘಟನೆ ಪದಾಧಿಕಾರಿಗಳಿಗೆ ಡಿಕೆಶಿ ಧಮಕಿ : ವ್ಯಾಪಕ ಆಕ್ರೋಶ Read More »










