ಇನ್ನು ಜಾತಿ ಗಣತಿ ಹೊಣೆ ಜಿಲ್ಲಾಡಳಿತ ಸಿಬ್ಬಂದಿಗೆ : ಶಿಕ್ಷಕರಿಗಿಲ್ಲ ಸಮೀಕ್ಷೆ ಹೊರೆ
ಅ.31ರ ವರೆಗೆ ಜಿಲ್ಲೆಯ ವಿವಿಧ ಇಲಾಖೆ ಸಿಬ್ಬಂದಿ ಬಳಸಿ ಗಣತಿ ನಡೆಸಲು ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲ್ಲ. […]
ಇನ್ನು ಜಾತಿ ಗಣತಿ ಹೊಣೆ ಜಿಲ್ಲಾಡಳಿತ ಸಿಬ್ಬಂದಿಗೆ : ಶಿಕ್ಷಕರಿಗಿಲ್ಲ ಸಮೀಕ್ಷೆ ಹೊರೆ Read More »









