ಕುರ್ಚಿ ಕಚ್ಚಾಟ : ಇಂದು ಸಿದ್ದರಾಮಯ್ಯ-ಡಿಕೆಶಿ ನೇರ ಮಾತುಕತೆ
ಮುಖ್ಯಮಂತ್ರಿ ನಿವಾಸದಲ್ಲಿ ಸಿಎಂ-ಡಿಸಿಎಂ ನಡುವೆ ಬ್ರೇಕ್‌ಫಾಸ್ಟ್ ಮೀಟಿಂಗ್ ಬೆಂಗಳೂರು: ಅಧಿಕಾರ ಹಂಚಿಕೆ ಗುದ್ದಾಟದ ನಡುವಯೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನೇರ ಮಾತುಕತೆ ನಡೆಯಲಿರುವುದು ಕುತೂಹಲ ಕೆರಳಿಸಿದೆ. ಕುರ್ಚಿ ಕಚ್ಚಾಟ ಶುರುವಾದ ಬಳಿಕ ಬಹಳ ಸಮಯದ ಬಳಿಕ ಹೀಗೆ ಸಿಎಂ ಮತ್ತು ಡಿಸಿಎಂ ಮುಖಾಮುಖಿಯಾಗುತ್ತಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಬೆಳಗ್ಗೆ 9.30ಕ್ಕೆ ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ ಎನ್ನಲಾಗಿದೆ. ಮೊದಲು ನೀವಿಬ್ಬರು ಮಾತನಾಡಿಕೊಂಡು ಸ್ಪಷ್ಟತೆಗೆ ಬನ್ನಿ, ಯಾವುದೇ ಗೊಂದಲ […]
ಕುರ್ಚಿ ಕಚ್ಚಾಟ : ಇಂದು ಸಿದ್ದರಾಮಯ್ಯ-ಡಿಕೆಶಿ ನೇರ ಮಾತುಕತೆ Read More »










