ಖಾದರ್ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ
ತನಿಖೆ ನಡೆಸಿ ಕಳಂಕ ಮುಕ್ತರಾಗಲಿ ಎಂದು ಸಲಹೆ ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಯು.ಟಿ ಖಾದರ್ ಆಡಳಿತ ಸುಧಾರಣೆ ಭಾಗವಾಗಿ ಭ್ರಷ್ಟಾಚಾರದ ಪ್ರಕರಣ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ವಹಿಸುವಂತೆ ನಾನು ಒತ್ತಾಯ ಮಾಡಿದ್ದೇನೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಎಂದಿದ್ದಾರೆ. ಸ್ಪೀಕರ್ ಸ್ಥಾನ […]
ಖಾದರ್ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ Read More »










