ರಾಜಕೀಯ

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು

ಬೆಂಗಳೂರು: ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ ನಡೆದ ಗಣೇಶೋತ್ಸವದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಮದ್ದೂರಿನಲ್ಲಿಯೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅವರು ತುಮಕೂರಿನಲ್ಲಿ ಶನಿವಾರ ನಡೆದ ಗಣೇಶ ವಿಸರ್ಜನಾ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅನ್ಯ ಕೋಮಿನ ಜನರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡಿದ್ದಾಗಿ ಪೊಲೀಸ್ ಸಿಬ್ಬಂದಿ ರಘುನಾಥ್ ದೂರು ನೀಡಿರುವುದಾಗಿದೆ. ಈ […]

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು Read More »

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ

ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಮಾಹಿತಿ ಸಂಗ್ರಹ ನೆಪದಲ್ಲಿ ಸಿದ್ದರಾಮಯ್ಯ ಹೊಸ ಕುತಂತ್ರ ಬೆಂಗಳೂರು: ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ ‘ಕ್ರಿಶ್ಚಿಯನ್’ ಸೇರಿಸಿರುವ ಸರ್ಕಾರದ ಕ್ರಮ ಹೊಸ ವಿವಾದವನ್ನು ಸೃಷ್ಟಿ ಮಾಡಿದೆ. ಕ್ರಿಶ್ಚಿಯನ್‌ ಸೇರ್ಪಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪಪ್ರಚಾರ ನಡೆಸುವಂತೆ ಕುಮ್ಮಕ್ಕು ನೀಡುತ್ತಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ Read More »

ಇಂದು ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

2023ರಿಂದೀಚೆಗೆ ಹಿಂಸಾಚಾರದಿಂದ ನಲುಗಿರುವ ಮಣಿಪುರ ನವದೆಹಲಿ : 2023ರಿಂದೀಚೆಗೆ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. ಹಿಂಸಾಚಾರದಲ್ಲಿ 260ಕ್ಕೂ ಹೆಚ್ಚು ಜನರ ಹತ್ಯೆಯಾಗಿದೆ. ಸಾಮೂಹಿಕ ಅತ್ಯಾಚಾರಗಳು ನಡೆದಿವೆ. ಜನಾಂಗೀಯ ಹಿಂಸಾಚರಕ್ಕೆ ಕಣಿವೆ ರಾಜ್ಯ ಮಣಿಪುರ ಸಂಪೂರ್ಣ ನಲುಗಿಹೋಗಿದೆ. ಇದರ ನಡುವೆ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ. ಆ ಮೂಲಕ ಮಣಿಪುರಕ್ಕೆ ಪ್ರಧಾನಿ ಮೋದಿ ಏಕೆ

ಇಂದು ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ Read More »

ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ

ನವದೆಹಲಿ: ಬಿಹಾರದ ಕಾಂಗ್ರೆಸ್ ಪಕ್ಷ ತನ್ನ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರ ತಾಯಿ ದಿ. ಹೀರಾಬೆನ್ ಅವರ ಎಐ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಸುಮಾರು 36 ಸೆಕೆಂಡ್‌ಗಳ ವಿಡಿಯೋ ಇದಾಗಿದ್ದು, ಬಿಹಾರದ ಚುನಾವಣೆಗೂ ಮೊದಲು ವೈಯಕ್ತಿಕ ನೆಲೆಯಲ್ಲಿ ದಾಳಿ ಮಾಡುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಂಡಿದೆ ಎಂದು ಬಿಜೆಪಿ ಆಕ್ರೋಶ ತೋರಿಸಿದೆ. ಆದರೆ ಇದರಲ್ಲಿ ಯಾರಿಗೂ ಅವಮಾನ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ವಿಡಿಯೋವನ್ನು ಪ್ರಧಾನಿ

ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಅವರ ತಾಯಿಯ ಫೋಟೋ ಹಂಚಿದ ಕಾಂಗ್ರೆಸ್: ಬಿಜೆಪಿ ಆಕ್ರೋಶ Read More »

ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ.

ಪುತ್ತೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಫೀಸಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಮಾಡಬೇಕು. ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎಂದು ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹಿಸಿದೆ. ಪೆರುವಾಯಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಾಯತ್‌ ಅಧ್ಯಕ್ಷೆ ನಫೀಸಾ ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ 2024-25ನೇ ಸಾಲಿನ ವಿಶೇಷ ಘಟಕ

ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ. Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ ತುರ್ತು ಸಭೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ  ಬಿಜೆಪಿ ಪದಾಧಿಕಾರಿಗಳಾಗಿ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆ ಪರಿವಾರ ಸೇವಾ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು. ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂಧರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಂಸದರು, ರಾಜ್ಯಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ ತುರ್ತು ಸಭೆ Read More »

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ‌ರಾಧಾಕೃಷ್ಣನ್ ಅವರು ಸ್ಪಷ್ಟ ಬಹುಮತ ಪಡೆದು ಉಪರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಧಾಕೃಷ್ಣನ್ ಅವರಿಗೆ 452 ಮತಗಳು ಲಭಿಸಿದ್ದು, ಆವರು ತಮ್ಮ ಪ್ರತಿಸ್ಪರ್ಧಿ ಇಂಡಿ ಒಕ್ಕೂಟದ ಅಭ್ಯರ್ಥಿ, ಸುಪ್ರೀಂ ಕೋರ್ಟ್‌ನ ಮಾಜಿ ಜಡ್ಜ್

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ Read More »

ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಪ್ರತಿಭಟನೆಯ ಹಿಂಸಾಚಾರ ಭುಗಿಲೆದ್ದಿದ್ದು, ಇದರ ನಡುವೆಯೇ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎರಡನೇಯ ದಿನವೂ ಪ್ರತಿಭಟನೆ ಮುಂದುವರಿದಿದ್ದು ಸೋಮವಾರ 2 0 ಜನರು ಸಾವನ್ನಪ್ಪಿದ್ದು, 250 ಕ್ಕೂ ಹೆಚ್ಚು ಜನರು ಗಾಯಗೊಂಡ ನಂತರ ಪ್ರತಿಭಟನಾಕಾರರು ಓಲಿ ಅವರನ್ನು ಪದಚ್ಯುಿತಗೊಳಿಸುವಂತೆ ಮತ್ತು ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಡ ಹೇರಿದ್ದರು. ಸೇನಾ ಮೂಲಗಳ ಪ್ರಕಾರ, ಓಲಿ ಅವರು

ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ Read More »

ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟ‌ರ್ ಮಳೆಯಾಗುತ್ತಿದ್ದು ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ ಸಪ್ಟೆಂಬ‌ರ್ ತನಕವು ನಿರಂತರವಾಗಿ ಸುರಿಯುತ್ತಿದ್ದು ಜಿಲ್ಲೆಯಲ್ಲಿ ಅತೀವೃಷ್ಟಿಯಾಗಿದ್ದು ಪ್ರಮುಖವಾಗಿ ಕೃಷಿಕರು ಅಪಾರ ಕೃಷಿ ಹಾನಿ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರೈತರ ಪರವಾಗಿ ನಿಲ್ಲಬೇಕು ಎಂದು ದ.ಕ.ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ,

ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ Read More »

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ

ಪೊಲೀಸರ ಜೊತೆ ವಾಗ್ವಾದ, ಹಲವು ಕಾರ್ಯಕರ್ತರು ವಶಕ್ಕೆ ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇಂದು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಪಾದಯಾತ್ರೆಯನ್ನು ಪೊಲೀಸರು ತಡೆದು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ Read More »

error: Content is protected !!
Scroll to Top