ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು
ಗಾಂಧಿ ಕುಟುಂಬವನ್ನು ಮೆಚ್ಚಿಸಲು ಸಿದ್ದರಾಮಯ್ಯನವರ ಕೊಡುಗೆ ಎಂಬ ಆರೋಪ ಬೆಂಗಳೂರು: ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ಘಟನೆಯ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ 10 ಕೋ. ರೂ. ನೆರವು ನೀಡಿರುವುದು ಭಾರಿ ಟೀಕೆಗೆ ಗುರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಾಂಧಿ ಕುಟುಂಬವನ್ನು ಮೆಚ್ಚಿಸಲು ಕರ್ನಾಟಕದ ಹಿತವನ್ನು ಕಡೆಗಣಿಸಿ ಪಕ್ಕದ ಕೇರಳಕ್ಕೆ ಕೋಟಿಗಟ್ಟಲೆ ನೆರವು ನೀಡಿದ್ದಾರೆ ಎಂಬ ಟೀಕೆಗಳು ಕೇಳಿಬಂದಿವೆ. ವಯನಾಡು ಪ್ರಿಯಾಂಕ ಗಾಂಧಿ ಗೆದ್ದಿರುವ ಲೋಕಸಭಾ ಕ್ಷೇತ್ರ. ನಮ್ಮ ದುಡ್ಡು ಕೇರಳಕ್ಕೆ ನೆರವು. ಇದು ರಾಜ್ಯ […]
ಟೀಕೆಗೆ ಗುರಿಯಾದ ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋ. ರೂ. ನೆರವು Read More »










