ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ
ಮುಖ್ಯಮಂತ್ರಿ, ಪ್ರಧಾನಿಯಾಗಿ ಸತತ 24 ವರ್ಷ ಪೂರೈಕೆ; ಇಷ್ಟರತನಕ ಸೋಲಿಲ್ಲದ ಸರದಾರ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ರಾಜಕಾರಣದಲ್ಲಿ ಸತತ 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಧಿಅಕರದ ಪಡಸಾಲೆಯಲ್ಲಿ ಅವರಿಗೆ ಈಗ ಬೆಳ್ಳಿಹಬ್ಬದ ಸಂಭ್ರಮ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರ ಗ್ರಹಣದ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಅಧಿನಾಯಕರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ […]
ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ Read More »










