ರಾಜಕೀಯ

ಹಲವಾರು ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ : ನಳಿನ್ ಕುಮಾರ್ ಕಟೀಲ್‍

ಮಂಗಳೂರು: ಪ್ರಜಾಪ್ರಭುತ್ವ ದೇಶವಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಪ್ರತೀ ಚುನಾವಣೆ ಬಂದಾಗ ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದು, ಎಲ್ಲಾ ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ. ಹಾಗೆಯೇ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿ ಸಾಧಿಸಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತಿಲ ಪರಿವಾರ ಅಧಿಕೃತ ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿದ ಅವರು, ಪುತ್ತಿಲ ಪರಿವಾರ ಸ್ವತಂತ್ರ ಸಂಸ್ಥೆಯಾಗಿದ್ದು, ತೀರ್ಮಾನ […]

ಹಲವಾರು ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ : ನಳಿನ್ ಕುಮಾರ್ ಕಟೀಲ್‍ Read More »

ಮುಂದಿನ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ! | ಸ್ಪರ್ಧೆಯ ಕುರಿತು ಪುತ್ತಿಲ ಪರಿವಾರದ ಅಧ್ಯಕ್ಷರು ಹೇಳಿದ್ದೇನು ?

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ದ.ಕ.ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದು, ಕಾರ್ಯಕರ್ತರು, ಹಿತೈಷಿಗಳ, ಮತದಾರರ ನಿರ್ಧಾರದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ತಿಳಿಸಿದ್ದಾರೆ. ಪುತ್ತಿಲ ಪರಿವಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರವಾಗಿ ನಿಂತು 60 ಸಾವಿರಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಸಂಚಲನ ಮೂಡಿಸಿತ್ತು. ಬಳಿಕದ

ಮುಂದಿನ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ! | ಸ್ಪರ್ಧೆಯ ಕುರಿತು ಪುತ್ತಿಲ ಪರಿವಾರದ ಅಧ್ಯಕ್ಷರು ಹೇಳಿದ್ದೇನು ? Read More »

ಪಾಕಿಸ್ತಾನ ಬಿಜೆಪಿ ಗೆ ಶತ್ರುದೇಶ, ನಮಗಲ್ಲ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಬಿಜೆಪಿಗೆ ಪಾಕಿಸ್ತಾನವು ಶತ್ರು ದೇಶ ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್‌ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ಬಿಜೆಪಿ ಪ್ರಕಾರ

ಪಾಕಿಸ್ತಾನ ಬಿಜೆಪಿ ಗೆ ಶತ್ರುದೇಶ, ನಮಗಲ್ಲ : ಬಿ.ಕೆ.ಹರಿಪ್ರಸಾದ್ Read More »

ಜಾತಿ ಗಣತಿ ವರದಿ ಇಂದು ಸಲ್ಲಿಕೆ | ರಾಜಕೀಯ ಬಿರುಗಾಳಿ ಎಬ್ಬಿಸುವ ನಿರೀಕ್ಷೆ

ಬೆಂಗಳೂರು : ಬಹುಕಾಲದಿಂದ ನಿರೀಕ್ಷಿಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿ ಇಂದು ಸರಕಾರಕ್ಕೆ ಸಲ್ಲಿಕೆಯಾಗಲಿದೆ. ವರದಿಯನ್ನು ಗುರುವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದ್ದಾರೆ. ಈ ವರದಿಗೆ ಒಕ್ಕಲಿಗ, ಲಿಂಗಾಯತ ಸೇರಿ ಕೆಲವು ಸಮುದಾಯದ ವಿರೋಧ ಇರುವುದರಿಂದ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಬಹುದು ಎಂಬ ನಿರೀಕ್ಷೆ ಇದೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೇ ವರದಿಗೆ ಅಪಸ್ವರ ಎತ್ತಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಡುಗಡೆಯಾಗುವ

ಜಾತಿ ಗಣತಿ ವರದಿ ಇಂದು ಸಲ್ಲಿಕೆ | ರಾಜಕೀಯ ಬಿರುಗಾಳಿ ಎಬ್ಬಿಸುವ ನಿರೀಕ್ಷೆ Read More »

ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾಕ್ಕೆ ಪದಾಧಿಕಾರಿಗಳ ಆಯ್ಕೆ | ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ

ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ. ಅಧ್ಯಕ್ಷರಾಗಿ ಡಾ.ಮಂಜುಳಾ ಎ. ರಾವ್, ಉಪಾಧ್ಯಕ್ಷರುಗಳಾಗಿ ವಿಜಯಾ ಆರಂಬೋಡಿ, ಬಬಿತಾ ರವೀಂದ್ರ, ವಜ್ರಾಕ್ಷಿ ಶೆಟ್ಟಿ, ಗುಣಪತಿ ಕೊಳ್ಳಂತಡ್ಕ, ಕಮಲಾಕ್ಷಿ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸಂದ್ಯಾ ವೆಂಕಟೇಶ್‍, ಲಖಿತಾ ಆರ್‍. ಶೆಟ್ಟಿ, ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ, ಜಾಹ್ನವಿ ಕಾಂಚೋಡು, ಪೂರ್ಣಿಮಾ ಶೆಟ್ಟಿ, ಅಮಿತಾ ಕುಶಾಲಪ್ಪ ಗೌಡ, ಸುಮ ಶೆಟ್ಟಿ, ಕೋಶಾಧಿಕಾರಿಯಾಗಿ ಸುಮನ್ ಶರಣ್ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾಕ್ಕೆ ಪದಾಧಿಕಾರಿಗಳ ಆಯ್ಕೆ | ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ Read More »

ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಶಾಸಕ ಎಸ್‍.ಟಿ. ಸೋಮಶೇಖರ್

ಪುತ್ತೂರು: ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‍.ಟಿ. ಸೋಮಶೇಖರ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿರುವ ಕುರಿತು ವರದಿಯಾಗಿದೆ. ಎಸ್‍.ಟಿ. ಸೋಮಶೇಖರ್ ಅವರು ಕಾಂಗ್ರೆಸ್‍ಗೆ ಅಡ್ಡಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್ ಒಬ್ಬರು ತಿಳಿಸಿದ್ದಾರೆ ಎನ್ನಲಾಗಿದೆ. ಮತದಾನಕ್ಕೂ ಮೊದಲು ಸೋಮಶೇಖರ್ ಪತ್ರಕರ್ತರೊಂದಿಗೆ ಮಾತನಾಡಿ, 11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಈ ನಿಟ್ಟಿನಲ್ಲಿ ನಾನು ಈ ಬಾರಿ ಆತ್ಮಸಾಕ್ಷಿಯಾಗಿ ಮತ ಹಾಕುತ್ತೇನೆ ಎಂದು

ಕಾಂಗ್ರೆಸ್ ಅಭ್ಯರ್ಥಿ ಪರ ಅಡ್ಡಮತದಾನ ಮಾಡಿದ ಶಾಸಕ ಎಸ್‍.ಟಿ. ಸೋಮಶೇಖರ್ Read More »

ದುರಹಂಕಾರದಿಂದ ಮಾತನಾಡಿದ ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ವಜಾಗೊಳಿಸಿ | ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹ

ಪುತ್ತೂರು: ರಾಷ್ಟ್ರದ ಕಾರ್ಯ, ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿರುವ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿಸಿದ್ದೇನೆ ಎಂದು ಹೇಳಿರುವ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕ ಸ್ಥಾನದಿಂದ ಕೂಡಲೇ ವಜಾಗೊಳಿಸಬೇಕೆಂದು ಬಿಜೆಪಿ ರಾಜ್ಯ ನಾಯಕರಿಗೆ ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ದುರಹಂಕಾರದಿಂದ ಮಾತನಾಡುವ ಆರ್‍. ಅಶೋಕ್ ಅವರೇ, ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿರುವ ಅವರು, ಕೋವಿಡ್ ಸಂದರ್ಭದಲ್ಲಿ ನೀವು ಆರಾಮದಿಂದ ಮಲಗಿದ್ದಾಗ ಸಮಾಜದ ಪ್ರತಿಯೊಂದು ಕಾರ್ಯ

ದುರಹಂಕಾರದಿಂದ ಮಾತನಾಡಿದ ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ವಜಾಗೊಳಿಸಿ | ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಆಗ್ರಹ Read More »

ಅರುಣ್ ಕುಮಾರ್ ಪುತ್ತಿಲ-ವಿಜಯೇಂದ್ರ ಮಾತುಕತೆ | ಸತ್ಯ ಎಂದು ಒಪ್ಪಿಕೊಂಡ ಬಿ. ವೈ. ವಿಜಯೇಂದ್ರ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನನ್ನನ್ನು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಹೇಳಿಕೆಯೊಂದರಲ್ಲಿ ಅವರು ಈ ವಿಷಯ ತಿಳಿಸಿದ್ದು, ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ಹಾಗೂ ಪುತ್ತಿಲರ ನಡುವೆ ಮಾತುಕತೆ ನಡೆದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನು ಇದೀಗ ವಿಜಯೇಂದ್ರ ಅವರೇ ಒಪ್ಪಿಕೊಂಡಿದ್ದಾರೆ. ಬಿಜೆಪಿ-ಪುತ್ತಿಲ ನಡುವೆ ಮಾತುಕತೆ ನಡೆಸಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು

ಅರುಣ್ ಕುಮಾರ್ ಪುತ್ತಿಲ-ವಿಜಯೇಂದ್ರ ಮಾತುಕತೆ | ಸತ್ಯ ಎಂದು ಒಪ್ಪಿಕೊಂಡ ಬಿ. ವೈ. ವಿಜಯೇಂದ್ರ Read More »

ಬಾಲಿವುಡ್ ನಟಿ ಐಶ್ವರ್ಯಾ ರೈಯವರನ್ನು ಅವಮಾನಿಸಿದ ರಾಹುಲ್ ಗಾಂಧಿ | ಕಿಡಿ ಕಾರಿದ ಬಿಜೆಪಿ

ಹೊಸದಿಲ್ಲಿ: ಬಾಲಿವುಡ್ ಖ್ಯಾತ ನಟಿ ಕರ್ನಾಟಕದವರಾಗಿರುವ ಐಶ್ವರ್ಯಾ ರೈಯವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿಂದಿಸುವ ಮೂಲಕ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಈ ಕುರಿತು ಬಿಜೆಪಿ ರಾಹುಲ್ ವಿರುದ್ಧ ಕಿಡಿ ಕಾರಿದೆ. ಈ ವಿಚಾರದಲ್ಲಿ ಬಿಜೆಪಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೂ ಟೀಕಾ ಪ್ರಹಾರ ಮಾಡಿದೆ. ಕನ್ನಡತಿಯೊಬ್ಬರಿಗೆ ನಿಮ್ಮ ಬಾಸ್ ಅವಮಾನ ಮಾಡುತ್ತಿರುವಾಗಲೂ ನಿಮ್ಮ ತಥಾಕಥಿತ ಕನ್ನಡದ ಹೆಮ್ಮೆಯ ಪ್ರಜ್ಞೆ ಜಾಗೃತವಾಗುತ್ತಿಲ್ಲವೇ ಎಂದು ಸಿದ್ಧರಾಮಯ್ಯನವರನ್ನು ಬಿಜೆಪಿ ಪ್ರಶ್ನಿಸಿದೆ. ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ

ಬಾಲಿವುಡ್ ನಟಿ ಐಶ್ವರ್ಯಾ ರೈಯವರನ್ನು ಅವಮಾನಿಸಿದ ರಾಹುಲ್ ಗಾಂಧಿ | ಕಿಡಿ ಕಾರಿದ ಬಿಜೆಪಿ Read More »

ಕುಮ್ಕಿ ಭೂಮಿಯನ್ನು ಅಕ್ರಮ-ಸಕ್ರಮದಲ್ಲಿ ಮಂಜೂರಾತಿಗೆ ಅವಕಾಶ ನೀಡಿ | ಅಧಿವೇಶನದಲ್ಲಿ ಮನವಿ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಟ್ಟಾ ಕೃಷಿ ಭುಮಿಗೆ ಹೊಂದಿಕೊಂಡು ಸುಮಾರು 90 ಮೀಟರ್ ತನಕ ಅಥವಾ ನಾಲ್ಕೂವರೆ ಸಂಕೋಲೆ ಜಾಗವನ್ನು ಕುಮ್ಕಿ ಎಂಬ ಕಾರಣಕ್ಕೆ ರೈತರಿಗೆ ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡಲು ಸಾಧ್ಯವಾಗುತ್ತಿಲ್ಲ, ಈ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಲು ಅವಕಾಶ ನೀಡುವಂತೆ ಶಾಸಕ ಅಶೋಕ್ ರೈ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ದ. ಕ. ಹಾಗೂ ಉಡುಪಿ ಜಿಲ್ಲೆಯ ಕೃಷಿಕರು ತಮ್ಮ ಪಟ್ಟಾ ಜಾಗಕ್ಕೆ ಹೊಂದಿಕೊಂಡಿರುವ ಈ ಜಾಗದಲ್ಲಿ ಹಲವಾರು ವರ್ಷದಿಂದ

ಕುಮ್ಕಿ ಭೂಮಿಯನ್ನು ಅಕ್ರಮ-ಸಕ್ರಮದಲ್ಲಿ ಮಂಜೂರಾತಿಗೆ ಅವಕಾಶ ನೀಡಿ | ಅಧಿವೇಶನದಲ್ಲಿ ಮನವಿ ಮಾಡಿದ ಶಾಸಕ ಅಶೋಕ್ ರೈ Read More »

error: Content is protected !!
Scroll to Top