ಮೋದಿಯನ್ನು ರಾವಣ ಎಂದು ಕರೆದ ಕಾಂಗ್ರೆಸ್ ನಾಯಕ
ಮೋದಿಯನ್ನು ಸುಡಬೇಕೆಂದು ವಿವಾದಿತ ಹೇಳಿಕೆ ನೀಡಿದ ಉದಿತ್ ರಾಜ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ವಿವಾದಿತ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ನಾಲಗೆ ಹರಿಬಿಟ್ಟಿದ್ದಾರೆ. ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು […]
ಮೋದಿಯನ್ನು ರಾವಣ ಎಂದು ಕರೆದ ಕಾಂಗ್ರೆಸ್ ನಾಯಕ Read More »










