ರಾಜಕೀಯ

ದೊಡ್ಡ ಮೊತ್ತದ ದೇಣಿಗೆ ಮೇಲೆ ತೆರಿಗೆ ವಿನಾಯಿತಿ ಕೋರಿದ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ITAT

ನವದೆಹಲಿ: ಕಾಂಗ್ರೆಸ್ ಬೃಹತ್ ಮೊತ್ತದ ದೇಣಿಗೆಗಳ ‌ಮೇಲೆ ತೆರಿಗೆ ವಿನಾಯಿತಿ ಕೋರಿ ಮಾಡಿದ್ದ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ತಿರಸ್ಕರಿಸಿದೆ. 2018-19 ನೇ ವರ್ಷಕ್ಕೆ ಸಂಬಂಧಿಸಿದ 199.15 ಕೋಟಿ ರೂ. ಆದಾಯಕ್ಕೆ ತೆರಿಗೆ ವಿನಯಿತಿಗಾಗಿ ಕಾಂಗ್ರೆಸ್ ಪಕ್ಷ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ITAT ತಿರಸ್ಕರಿಸಿದೆ. ಕಾಂಗ್ರೆಸ್ ತಡವಾಗಿ ಐಟಿ ರಿಟರ್ನ್ಸ್‌ಗಳನ್ನು ಸಲ್ಲಿಕೆ ಮಾಡಿದ್ದು, ಜೊತೆಗೆ ನಗದು ದೇಣಿಗೆ ಮಿತಿಗಳ ಉಲ್ಲಂಘನೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ ತೆರಿಗೆ ವಿನಾಯಿತಿ ಅರ್ಜಿಯನ್ನು ವಜಾ ಮಾಡಿರುವುದಾಗಿದೆ.

ದೊಡ್ಡ ಮೊತ್ತದ ದೇಣಿಗೆ ಮೇಲೆ ತೆರಿಗೆ ವಿನಾಯಿತಿ ಕೋರಿದ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ITAT Read More »

ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಸಚಿವ ವಿ. ಸೋಮಣ್ಣ

ದಾವಣಗೆರೆ: ಬಿಜೆಪಿಯ ರಾಜ್ಯಾಧ್ಯಕ್ಷರ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ನನಗೆ ತಿಳಿಯದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ನಮ್ಮದು ಒಂದೇ ಹೈಕಮಾಂಡ್ ‌ಮಾತ್ರ ಎಂದು ಅವರು ತಿಳಿಸಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರು ಬಿಜೆಪಿಗೆ ‌ಮತ್ತೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ

ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಸಚಿವ ವಿ. ಸೋಮಣ್ಣ Read More »

ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು: ಸಿ.ಟಿ. ರವಿ

ಧರ್ಮಸ್ಥಳ‌ದ ತೇಜೋವಧೆ ಮಾಡಲು ತನಿಖೆಗೂ ಮೊದಲೇ ತೀರ್ಪು ನೀಡುವ ಕೆಲಸ ಕೆಲವರಿಂದಾಗುತ್ತಿದೆ ಬೆಂಗಳೂರು: ರಾಜ್ಯ ಸರ್ಕಾರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಹತ್ಯೆಗಳ ತನಿಖೆಗೆ SIT ರಚಿಸಿದ್ದು, ಇದು ಸ್ವಾಗತಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ತಪ್ಪು ಯಾರೇ ಮಾಡಿರಲಿ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇ ಬೇಕು. ಆದರೆ ಕೆಲವರು ತನಿಖೆ ಯಾಗಿ ತೀರ್ಪು ಬರುವುದಕ್ಕೂ ‌ಮೊದಲೇ ತಮ್ಮ ತೀರ್ಪು ನೀಡುತ್ತಿದ್ದು ಇದು ಸ್ವೀಕಾರಾರ್ಹ ಅಲ್ಲ. ಈ ಪ್ರಕರಣದಲ್ಲಿ ಧರ್ಮಸ್ಥಳ ಎಂಬ ಸಂಸ್ಥೆಯನ್ನು,

ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು: ಸಿ.ಟಿ. ರವಿ Read More »

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ: ಸತೀಶ್ ಜಾರಕಿಹೊಳಿ

ವಿಜಯಪುರ: ಸಿಎಂ ‌ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಂದುವರೆಯುವುದಾಗಿ ಹೇಳಿಕೊಂಡಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಿರುವಾಗ ಇದರಲ್ಲಿ ಮುಸುಕಿನ ಗುದ್ದಾಟದ ಪ್ರಶ್ನೆ ಎಲ್ಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಿ ಎಂ, ಡಿಸಿಎಂ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಮತ್ತೆ ನಾವೇನು ‌ಮಾತನಾಡಲು ಸಾಧ್ಯ. ನಮ್ಮಲ್ಲಿ ಏನಿದ್ದರೂ ಹೈಕೋರ್ಟ್ ನಿರ್ಧಾರ ಮಾಡುತ್ತದೆ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನಿಸುತ್ತದೆ: ಸತೀಶ್ ಜಾರಕಿಹೊಳಿ Read More »

ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ: ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಉಪರಾಷ್ಟ್ರಪತಿ ಹುದ್ದೆ ಅಲಂಕಿರಿಸ್ದದ ಜಗದೀಪ್ ಧನ್ಕರ್ ಅವರು ತಮ್ಮ ಸ್ಥಾನಕ್ಕೆ ಅನಾರೋಗ್ಯದ ನೆಪವೊಡ್ಡಿ ರಾಜೀನಾಮೆ ನೀಡಿದ್ದು, ಈ ಸಂಬಂಧ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ತಮ್ಮ ಸಾಮರ್ಥ್ಯಕ್ಕೆ ಸರಿಯಾಗಿ ಧನ್ಕರ್ ಅವರಿದೆ ದೇಶಕ್ಕಾಗಿ ಸೇವೆ ಸಲ್ಲಿಸಲು ಹಲವಾರು ಅವಕಾಶಗಳು ಲಭಿಸಿವೆ. ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಎಂದು ಹಾರೈಸುವುದಾಗಿ ‌ತಿಳಿಸಿದ್ದಾರೆ. ಧನ್ಕರ್ ಅವರು ಅನಾರೋಗ್ಯವನ್ನು ಕಾರಣವನ್ನಾಗಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಪತ್ರ ಬರೆದಿದ್ದರು. ಈ ಬೆಳವಣಿಗೆ ಸಾರ್ವಜನಿಕ

ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ: ಪ್ರಧಾನಿ ಮೋದಿ ಟ್ವೀಟ್ Read More »

ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ರಾಜೀನಾಮೆಗೆ ಕಾರಣ ಅನಾರೋಗ್ಯವಲ್ಲ!

ಹೈಕೋರ್ಟ್‌ ನ್ಯಾಯಾಧೀಶ ಯಶವಂತ್‌ ವರ್ಮಾ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾದ ಪ್ರಕರಣದ ಜೊತೆಗೆ ತಳಕು ಹಾಕಿಕೊಂಡಿದೆ ಧನ್ಕರ್‌ ದಿಢೀರ್‌ ನಿರ್ಧಾರ ನಿನ್ನೆ ರಾತ್ರಿ ರಾಜಧಾನಿಯ ರಾಜಕೀಯ ಪಡಸಾಲೆಯಲ್ಲಿ ನಡೆದ್ದಾದರೂ ಏನು…? ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ಹಠಾತ್‌ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆಡಳಿತ ಮತ್ತು ವಿಪಕ್ಷ ಎರಡೂ ಕಡೆಯವರಿಗೂ ಉಪರಾಷ್ಟ್ರಪತಿಯವರ ಈ ದಿಢೀರ್‌ ನಿರ್ಧಾರ ಅಚ್ಚರಿಗೆ ಮತ್ತು ಆಘಾತ ನೀಡಿದೆ. ಧನ್ಕರ್‌ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದರೂ ಒಳಗಿನ ಗುಟ್ಟು

ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ರಾಜೀನಾಮೆಗೆ ಕಾರಣ ಅನಾರೋಗ್ಯವಲ್ಲ! Read More »

ಮತ್ತೆ ಬಿಜೆಪಿ ಸೇರುತ್ತಾರಾ ಯತ್ನಾಳ್?

ಕುಟುಂಬ ರಾಜಕಾರಣದ ಬಗ್ಗೆ ಯತ್ನಾಳ್ ಮಾತು ವಿಜಯಪುರ: ಈವರೆಗೆ ಬಿಜೆಪಿಯಿಂದ ನನ್ನನ್ನು ಮೂರು ಬಾರಿ ಉಚ್ಛಾಟನೆ ಮಾಡಲಾಗಿದೆ. ಆ ಲೆಕ್ಕದಲ್ಲಿ ನನ್ನನ್ನು 18 ವರ್ಷಗಳ ಕಾಲ ಬಿಜೆಪಿಗೆ ಸೇರಿಸಬಾರದು. ಬಿಜೆಪಿಗರು ‌ನನ್ನನ್ನು ಆರು ವರ್ಷಗಳ‌ ಕಾಲ ಉಚ್ಛಾಟಿಸಿರುವುದಾಗಿ ಹೇಳಿ ಕಳಿಸುತ್ತಾರೆ. ಆದರೆ ಮುಂದಿನ ಎರಡು ತಿಂಗಳಲ್ಲಿ ನನ್ನನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ. ನಮ್ಮಲ್ಲಿ ತಾಕತ್ತು, ಶಕ್ತಿ ಇದ್ದರೆ ಯಾರು ಬೇಕಾದರೂ ನಮ್ಮನ್ನು ಬಾ.. ಬಾ.. ಎಂದು ಕರೆಯುತ್ತಾರೆ. ಇಲ್ಲದೇ ಹೋದರೆ

ಮತ್ತೆ ಬಿಜೆಪಿ ಸೇರುತ್ತಾರಾ ಯತ್ನಾಳ್? Read More »

ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ದಂಡ ನವದೆಹಲಿ: ಸಂಸದ ತೇಜಸ್ವಿ‌‌ ಸೂರ್ಯ ಅವರು ರೈತನ ಆತ್ಮಹತ್ಯೆಗೆ ಸಂಬಂಧಿಸಿದ ಹಾಗೆ ಸುಳ್ಳು ಸುದ್ದಿ ಹಬ್ಬಿದ್ದಾರೆ ಎಂದು ಅವರ ಮೇಲೆ ದಾಖಲಿಸಲಾದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಈ‌ ಸಂಬಂಧ ಕರ್ನಾಟಕ ಸರ್ಕಾರಕ್ಕೆ ದಂಡ ವಿಧಿಸಿ ತೀರ್ಪಿತ್ತಿದೆ. ತೇಜಸ್ವಿ ಸೂರ್ಯ ಅವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಕರ್ನಾಟಕ

ನ್ಯಾಯಾಲಯದಲ್ಲಿ ರಾಜಕೀಯ ಬೇಡ : ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ Read More »

ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್‌ಗೆ ಪೂರ್ಣ ವಿಶ್ರಾಂತಿ

ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲಿ ಅವರು ಮಂಗಳವಾರದಿಂದ ಮೂರು ದಿನ ಸಂಪೂರ್ಣ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇಂದಿನಿಂದ ಮೂರು ದಿನ ಅವರು ಯಾರನ್ನೂ ಭೇಟಿ ಆಗಲ್ಲ. ಈ ಬಗ್ಗೆ ಡಿ.ಕೆ ಶಿವಕುಮಾರ್ ತನ್ನ ಸಾಮಾಜಿಕ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ

ಇಂದಿನಿಂದ ಮೂರು ದಿನ ಡಿ.ಕೆ ಶಿವಕುಮಾರ್‌ಗೆ ಪೂರ್ಣ ವಿಶ್ರಾಂತಿ Read More »

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತೊರೆದ ಜಗದೀಪ್ ಧನ್‌ಖರ್ ನವದೆಹಲಿ : ದಿಢೀರ್‌ ಬೆಳವಣಿಗೆಯೊಂದರಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದಾರೆ.ಜಗದೀಪ್ ಧನ್‌ಖರ್ 2022ರ ಆಗಸ್ಟ್‌ನಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಉತ್ತರಖಂಡದ ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ಮೂರ್ಛೆ ಹೋಗಿದ್ದರು. ನಿನ್ನೆ ಬೆಳಗ್ಗೆ ಕೂಡ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಹೃದಯ

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ Read More »

error: Content is protected !!
Scroll to Top