ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ
ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಮಾಹಿತಿ ಸಂಗ್ರಹ ನೆಪದಲ್ಲಿ ಸಿದ್ದರಾಮಯ್ಯ ಹೊಸ ಕುತಂತ್ರ ಬೆಂಗಳೂರು: ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ ‘ಕ್ರಿಶ್ಚಿಯನ್’ ಸೇರಿಸಿರುವ ಸರ್ಕಾರದ ಕ್ರಮ ಹೊಸ ವಿವಾದವನ್ನು ಸೃಷ್ಟಿ ಮಾಡಿದೆ. ಕ್ರಿಶ್ಚಿಯನ್ ಸೇರ್ಪಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪಪ್ರಚಾರ ನಡೆಸುವಂತೆ ಕುಮ್ಮಕ್ಕು ನೀಡುತ್ತಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ […]










