ರಾಜಕೀಯ

ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ರನ್ನು ನೇಮಕ ಮಾಡಲಾಗಿದ್ದು, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ – ಡಾ. ಅನಿಲ್ ಥಾಮಸ್ ಈ ನೇಮಕ ಮಾಡಿ ಆದೇಶಿಸಿದ್ದಾರೆ. ಅಬ್ದುಲ್ ಮನ್ನಾನ್ ಬಿ. ಎಸ್. ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಬಿ. ಎಸ್ ಯಡಿಯೂರಪ್ಪ ಈ ಹಿಂದೆ ಅಬ್ದುಲ್ ಮನ್ನಾನ್ ಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದರು. ಚುನಾವಣೆ ಸಂದರ್ಭ ಬೆಂಗಳೂರಿನಲ್ಲಿ ಪಕ್ಷದ ಪ್ರಚಾರದಲ್ಲಿ ಯುವಕರನ್ನ ಒಗ್ಗೂಡಿಸಿ ಕೆಲ ಬಿಜೆಪಿ ನಾಯಕರ […]

ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ Read More »

ಫೆ.17 : ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ | ವಿಟ್ಲದಲ್ಲಿ ನಡೆಯಿತು ಪೂರ್ವಭಾವಿ ಸಭೆ

ವಿಟ್ಲ: ಫೆ.17ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ವಿಟ್ಲ-ಉಪ್ಪಿನಂಗಡಿ ಬ್ಲಾಕಿನಿಂದ ಸರ್ಕಾರದ ವಿವಿಧ ಸಮಿತಿ, ಮಂಡಳಿಗೆ ನಾಮ ನಿರ್ದೇಶೀತರಾದ ಪಕ್ಷದ ಪ್ರಮುಖರಾದ ಜಗನ್ನಾಥ್ ಶೆಟ್ಟಿ ನಡುಮನೆ, ನಿರಂಜನ್ ರೈ ಮಠಂದಬೆಟ್ಟು, ದಾಮೋದರ್ ಮುರ, ಅಬ್ದುಲ್ ರಹಿಮಾನ್ ಯುನಿಕ್, ರಾಮಣ್ಣ ಪಿಲಿಂಜ, ಮೊಹಮ್ಮದ್ ಇಕ್ಬಾಲ್, ಶ್ರೀನಿವಾಸ್ ಶೆಟ್ಟಿ ಕೊಲ್ಯ, ಸುನಿತಾ

ಫೆ.17 : ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ | ವಿಟ್ಲದಲ್ಲಿ ನಡೆಯಿತು ಪೂರ್ವಭಾವಿ ಸಭೆ Read More »

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟ್ರೀಯ ಪಕ್ಷ. ಹೊರಗಡೆ ಆಗಿರುವ ಯಾವುದೇ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗೆ ಇಲ್ಲಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಗಮನಿಸುವುದು, ಅದಕ್ಕೆ ಏನು ಮಾಡಬೇಕು ಎಂಬುದರ ಕುರಿತು ರಾಜ್ಯದಲ್ಲಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ ದೊಡ್ಡ ಪ್ರಮಾಣದಲ್ಲಿ ಗೆಲ್ಲಬೇಕು, ಅದಕ್ಕೆ ಬೇಕಾದ ಪೂರ್ವಸಿದ್ಧತೆ ಏನು ಮಾಡಬೇಕು ಎಂಬುದಷ್ಟೇ ನನ್ನ ಅಭಿಪ್ರಾಯ

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ-ಬಿಜೆಪಿ ನಡುವಿನ ಮನಸ್ತಾಪ ಸುಖಾಂತ್ಯಗೊಂಡಿದೆ ಎನ್ನುವ ವಿಚಾರ ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಂಗಳೂರಿನಲ್ಲಿ ಅಜ್ಞಾತ ಸ್ಥಳವೊಂದರಲ್ಲಿ ನಡೆದ ಸಭೆಯಲ್ಲಿ ಪಕ್ಷ ಸೇರ್ಪಡೆ ಕುರಿತು ಮುಖಂಡರ ಸಭೆ ನಡೆದಿದ್ದು, ಅರುಣ್ ಕುಮಾರ್ ಪುತ್ತಿಲ ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬುದು ಚರ್ಚೆಯ ಪ್ರಮುಖ ಅಂಶವಾಗಿತ್ತು. ಆದರೆ ಪಕ್ಷ ಸೇರ್ಪಡೆಗೆ ಯಾವ ಹುದ್ದೆ ನೀಡುತ್ತಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಲ್ಲಿತ ನಕ ನಡೆದಿರುವುದು ಇತಿಹಾಸ. ಮುಂದೆ ನಡೆಯುವುದೆಲ್ಲಾ ಹೊಸ ಅಧ್ಯಾಯ ಎಂದು ಸಭೆಯಲ್ಲಿ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ Read More »

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!!

ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧೀಪತಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್ ಶಾ, ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಫೆ. 9 ಮತ್ತು 10ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಫೆ. 10ರ ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಪಾರ್ವತಮ್ಮ

ಮುಂದಿನ ವಾರ ರಾಜ್ಯಕ್ಕೆ ಅಮಿತ್ ಶಾ ಭೇಟಿ; ಮಠಾಧಿಪತಿಗಳೊಂದಿಗೆ ಸಮಾಲೋಚನೆ!! Read More »

ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ

ಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ. ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಅವರು ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಹಿಂದೂಗಳ ನೋವಿಗೆ ರಾತ್ರಿ ಹಗಲೆನ್ನದೆ ಸ್ಪಂದಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರ ನಾಯಕತ್ವವಿಲ್ಲದೆ ಪುತ್ತೂರಿನಲ್ಲಿ ಯಾರಿಗೂ ತಾಕತ್ತಿಲ್ಲ. ಪ್ರಸ್ತುತ ಬಿಜೆಪಿಗೆ ಪುತ್ತಿಲ ಪರಿವಾರವನ್ನು ಒಳಗೆ

ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ Read More »

ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ

ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚದ  ಅಧ್ಯಕ್ಷರಾಗಿ ನಿಯುಕ್ತಿಯಾದ ಹರೀಶ್ ಬಿಜತ್ರೆಯವರನ್ನು ಪುತ್ತೂರು ಬಿಜೆಪಿ ಕಛೇರಿಯಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಪಕ್ಷದ ಪರವಾಗಿ ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನಿವಾಶ್ ರಾವ್, ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ, ಸುರೇಶ್ ಆಳ್ವಾ, ರಾಜೇಶ್ ರೈ ಪರ್ಪುಂಜ, ದಯಾನಂದ ಶೆಟ್ಟಿ, ವಿನಯ್ ಕಲ್ಲೇಗ, ವಿಶ್ವನಾಥ್ ಕುಲಾಲ್ ಉಪಸ್ಥಿತರಿದ್ದರು

ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ Read More »

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಸುಳ್ಯ: ಸುಳ್ಯ ಬಿಜೆಪಿ ನೂತನ ಮಂಡಲ ಸಮಿತಿ ವಿಚಾರದಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾರ್ಯಕರ್ತರು ಕಚೇರಿಗೆ ಬೀಗ ಜಡಿದ ಘಟನೆ ಭಾನುವಾರ ನಡೆದಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಮಹಾಶಕ್ತಿ ಕೇಂದ್ರದವರು ಸಭೆ ನಡೆಸಿದ್ದಾರೆ. ಸಭೆ ಮುಗಿದ ಬಳಿಕ ಮುಖಂಡರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಕಚೇರಿಗೆ ಬೀಗ

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು Read More »

ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮೂಡುಬಿದರೆ, ಮಂಗಳೂರು, ಮಂ. ಉತ್ತರ, ಮಂ. ದಕ್ಷಿಣ, ಬಂಟ್ವಾಳ, ಸುಳ್ಯ ಮಂಡಲಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಧ್ಯಕ್ಷರನ್ನು ನೇಮಿಸಿದ್ದಾರೆ. ಆದರೆ ಪುತ್ತೂರು ಮಂಡಲದ ಹೆಸರೇ ಪಟ್ಟಿಯಲ್ಲಿಲ್ಲ!! ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಹೆಸರು ರಾಜ್ಯ ರಾಜಕಾರಣದಲ್ಲಿ ಬಹಳ ದೊಡ್ಡದಾಗಿ ಸುದ್ದಿಯಾಗಿತ್ತು. ಅದಕ್ಕೆ ಕಾರಣ ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ. ಅರುಣ್ ಕುಮಾರ್ ಪುತ್ತಿಲ ಅವರ ಸ್ಪರ್ಧೆ ಹೊಸ ರಾಜಕೀಯ ಶಕೆಗೂ ಕಾರಣವಾಯಿತು. ನಂತರದ ಬೆಳವಣಿಗೆಯಲ್ಲಿ ಪುತ್ತಿಲ

ಪುತ್ತೂರು ಮಂಡಲ ಹೊರತುಪಡಿಸಿ ಜಿಲ್ಲೆಯ ಉಳಿದ ಮಂಡಲಗಳಿಗೆ ಅಧ್ಯಕ್ಷರ ನೇಮಕಗೊಳಿಸಿದ ಬಿಜೆಪಿ!! | ಹಸಿರಾಗಿಯೇ ಉಳಿದಿದೆ ಬಿಜೆಪಿ – ಪುತ್ತಿಲ ಪರಿವಾರದ ನಡುವಿನ ಮಾತುಕತೆ!! | ಎಸ್.ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿ ಹರೀಶ್ ಬಿಜತ್ರೆ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ

ಪುತ್ತೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂಚಲನವನ್ನುಂಟು ಮಾಡಿದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಒಳ ಚರ್ಚೆಗಳು ನಡೆಯುತ್ತಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲಿ ಕೆಲವೊಂದು ಸ್ಥಾನಗಳನ್ನು ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿರುವ ಕುರಿತು ಈ ಹಿಂದೆ ತಾಲೂಕಿನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರನ್ನು ಸಂಪರ್ಕಿಸಿದಾಗ, ಅರುಣ್ ಕುಮಾರ್ ಪುತ್ತಿಲ ಸಹಿತ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ Read More »

error: Content is protected !!
Scroll to Top