ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್ ಪ್ರತಿಭಟನೆ
ಲಾಠಿ ಚಾರ್ಜ್ ಮಾಡಿ ಪ್ರತಿಭಟನೆಕಾರರನ್ನು ಚದುರಿಸಿದ ಪೊಲೀಸರು ಬೆಂಗಳೂರು: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟನಡೆದ ಬಳಿಕ ಮಂಡ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಕಲ್ಲು ತೂರಾಟ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ಉಂಟಾಗಿದ್ದು, ಈ ವೇಳೆ ಮತ್ತೆ ಕಲ್ಲು ತೂರಲಾಗಿದೆ. ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ […]
ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್ ಪ್ರತಿಭಟನೆ Read More »









