ರಾಜಕೀಯ

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಡಿದ್ದ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಚುನಾವಣಾ ಆಯೋಗದ ಫ್ಯಾಕ್ಟ್ ಚೆಕ್ಕಿಂಗ್ ವಿಭಾಗ, ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಚು. ಆಯೋಗ, ಅವರ ಹೇಳಿಕೆಗಳು ನಿರ್ಧಾರ ಮತ್ತು ಜನರನ್ನು ದಾರಿ ತಪ್ಪಿಸುವಂತಹವು ಎಂದು ಹೇಳಿದೆ. ಜನ ಪ್ರತಿನಿಧಿಗಳ ಕಾಯ್ದೆಯಡಿ ಈ ಬಗ್ಗೆ ದೂರು ನೀಡದ ರಾಹುಲ್ ಗಾಂಧಿ ಆಧಾರವಿಲ್ಲದೆ ಈ ರೀತಿ ಆರೋಪಗಳನ್ನು ಮಾಡುತ್ತಿರುವುದು […]

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ Read More »

ಪುತ್ತೂರು – ಉಪ್ಪಿನಂಗಡಿ ರಸ್ತೆ ದುರಸ್ತಿ ತಕ್ಷಣ ಮಾಡದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ: ಸಂಜೀವ ಮಠಂದೂರ್

ಪುತ್ತೂರು: ನಗರದಿಂದ ಉಪ್ಪಿನಂಗಡಿಗೆ ಸಂಪರ್ಕಿಸುವ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ಮಾಡಿ ರಾಜ್ಯ ಹೆದ್ದಾರಿಯಾಗಿ ಪರಿವರ್ತಿಸಲಾಗಿದೆ. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ರಸ್ತೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಿಂದ ‌ಸೇಡಿಯಾಪುವಿನ ವರೆಗೆ ರಸ್ತೆ ನಿರ್ವಹಣೆ ಇಲ್ಲದೆ ಜನರು ನಿತ್ಯ ಪರದಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಸರಿಪಡಿಸುವತ್ತ ತಕ್ಷಣವೇ ಗಮನ ಹರಿಸದೇ ಹೋದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಮಠಂದೂರ್ ಎಚ್ಚರಿಕೆ ನೀಡಿದ್ದಾರೆ.

ಪುತ್ತೂರು – ಉಪ್ಪಿನಂಗಡಿ ರಸ್ತೆ ದುರಸ್ತಿ ತಕ್ಷಣ ಮಾಡದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ: ಸಂಜೀವ ಮಠಂದೂರ್ Read More »

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ: ಯಾವ ವಿಷಯದಲ್ಲಿ ಗೊತ್ತಾ?

ನವದೆಹಲಿ: ಪ್ರಧಾನಿ ಮೋದಿ ಅವರು ಪ್ರಧಾನಿ ಸ್ಥಾನವನ್ನು ಅಲಂಕರಿಸಿ 4078 ದಿನಗಳನ್ನು ಪೂರ್ಣಗೊಳಿಸಿ ದೀರ್ಘಾವಧಿ ಸೇವೆ ಸಲ್ಲಿಸಿದ ಭಾರತದ ಎರಡನೇ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿ ದಾಖಲೆ ಬರೆದಿದ್ದಾರೆ. ಇಂದಿರಾ ಗಾಂಧಿ ಅವರು 4077 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದು, ಈ ವರೆಗೆ ಜವಹರಲಾಲ್ ನೆಹರು (16 ವರ್ಷ 286 ದಿನಗಳು) ಅವರ ನಂತರ ಎರಡನೇ ಸ್ಥಾನದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಪ್ರಧಾನಿ ಎಂದು ಗುರುತಿಸಿಕೊಳ್ಳುತ್ತಿದ್ದರು. ಆದರೆ ಈ ಹಿರಿಮೆ ಈಗ ಪ್ರಧಾನಿ ಮೋದಿ ಅವರಿಗೆ

ಇಂದಿರಾ ಗಾಂಧಿ ದಾಖಲೆ ಮುರಿದ ಪ್ರಧಾನಿ ಮೋದಿ: ಯಾವ ವಿಷಯದಲ್ಲಿ ಗೊತ್ತಾ? Read More »

ಅಧಿಕಾರಿಗಳನ್ನು ಕರೆಸಿ ಸುರ್ಜೇವಾಲಾ ಸಭೆ : ಹೊಸ ವಿವಾದ ಸೃಷ್ಟಿ

ಕರ್ನಾಟಕದ ಸ್ವಾಭಿಮಾನ ಅಡವಿಟ್ಟ ಡಮ್ಮಿ ಸಿಎಂ, ಡಮ್ಮಿ ಡಿಸಿಎಂ ಎಂದು ಜೆಡಿಎಸ್‌ ಟೀಕೆ ಬೆಂಗಳೂರು: ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ವೇಳೆ ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರೇ ತೀವ್ರ ವಾಗದಾಳಿ ನಡೆಸಿದ್ದಾರೆ. ಇದರೊಂದಿಗೆ ಜೆಡಿಎಸ್ ಕೂಡ ಕಾಂಗ್ರೆಸ್ಸನ್ನು ಟೀಕಿಸಿದೆ. ಸುರ್ಜೇವಾಲ ಸರ್ಕಾರಿ

ಅಧಿಕಾರಿಗಳನ್ನು ಕರೆಸಿ ಸುರ್ಜೇವಾಲಾ ಸಭೆ : ಹೊಸ ವಿವಾದ ಸೃಷ್ಟಿ Read More »

ಬಡ ವ್ಯಾಪಾರಿಗಳಿಂದ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಸಂಸದ ಯದುವೀರ್

ಬೆಂಗಳೂರು: ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ಕಾರಣ ಕರ್ನಾಟಕ ದಿವಾಳಿಯಾಗಿದೆ. ಈಗ ಸಣ್ಣ ವ್ಯಾಪಾರಿಗಳ ಮೇಲೆ ತೆರಿಗೆ ಎಂಬ ಬ್ರಹ್ಮಾಸ್ತ್ರ ಪ್ರಯೋಗಿಸಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದ್ದಾರೆ. ರಾಜ್ಯದ ಬಡ ವ್ಯಾಪಾರಿಗಳ ಮೇಲೆ ಜಿಎಸ್‌ಟಿ ‌ತೆರಿಗೆ ನೊಟೀಸು ಜಾರಿಗೆೊಳಿಸಿ ಅವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಕಾಂಗ್ರೆಸ್ ಪಕ್ಷದಿಂದಾಗುತ್ತಿದೆ‌. ವ್ಯಾಪಾರಿಗಳಿಗೆ ಜಿಎಸ್‌ಟಿ ತೆರಿಗೆ ನೊಟೀಸ್ ವಿಧಿಸಿರುವ ಕ್ರಮ ಕೇಂದ್ರ ಸರ್ಕಾರದ್ದಲ್ಲ.‌ ಸಣ್ಣ ವ್ಯಾಪಾರಿಗಳನ್ನು ‌ಜಿಎಸ್‌ಟಿ ವ್ಯಾಪ್ತಿಗೆ ತರುವ ಮೂಲಕ ಒಂದೇ ಬಾರಿ

ಬಡ ವ್ಯಾಪಾರಿಗಳಿಂದ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಸಂಸದ ಯದುವೀರ್ Read More »

ಆಪರೇಷನ್ ಸಿಂಧೂರ್: ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆಗೆ ಸಮಯ ನಿಗದಿ?

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ಸಂಸತ್ ಅಧಿವೇಶನದಲ್ಲಿ 16 ಗಂಟೆಗಳ ಕಾಲ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ. ಜುಲೈ 28 ರಂದು ಲೋಕಸಭೆ ಮತ್ತು ಜುಲೈ 29 ರಂದು ರಾಜ್ಯಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಸಭೆಯ ಸಂಸದೀಯ ಸಲಹಾ ಸಮಿತಿ ಸಭೆ ನಡೆದಿದ್ದು ಮೇಲ್ಮನೆಯಲ್ಲಿ ಜುಲೈ 29 ರಂದು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಲೋಕಸಭೆಯಲ್ಲಿ 16 ಗಂಟೆಗಳ ಕಾಲ ಈ‌ ವಿಷಯಕ್ಕೆ ಸಂಬಂಧಿಸಿದ

ಆಪರೇಷನ್ ಸಿಂಧೂರ್: ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆಗೆ ಸಮಯ ನಿಗದಿ? Read More »

ಕರ್ನಾಟಕದಲ್ಲಿ ಚುನಾವಣಾ ಕಳ್ಳತನ: ರಾಹುಲ್ ಗಾಂಧಿ ಆರೋಪಕ್ಕೆ ‌ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ?

ನವದೆಹಲಿ: ಕರ್ನಾಟಕದಲ್ಲಿ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ನಡೆದಿದ್ದು, ಈ ಕುರಿತ ಎಲ್ಲಾ ವಿವರಗಳನ್ನು ಶೀಘ್ರವೇ ಚುನಾವಣಾ ಆಯೋಗ ಮತ್ತು ಜನತೆಯ ಮುಂದಿಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭಾರತದಲ್ಲಿ ಚುನಾವಣಾ ಕಳ್ಳತನಗಳು ನಡೆಯುತ್ತಿರುವುದು ‌ಸತ್ಯ. ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಬಗ್ಗೆ ವರದಿಗಳನ್ನು ನಾವು ಬಹಿರಂಗ ಮಾಡಿದ್ದೆವು. ಹೀಗೆಯೇ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ನಡೆದ ಕಳ್ಳಾಟಗಳನ್ನು ಸಹ ಶೀಘ್ರ ಬಯಲು ಮಾಡುತ್ತೇವೆ. ದೊಡ್ಡ ಮತಗಳ

ಕರ್ನಾಟಕದಲ್ಲಿ ಚುನಾವಣಾ ಕಳ್ಳತನ: ರಾಹುಲ್ ಗಾಂಧಿ ಆರೋಪಕ್ಕೆ ‌ಸಿಎಂ ಸಿದ್ದರಾಮಯ್ಯ ಏನಂದ್ರು ಗೊತ್ತಾ? Read More »

ಕಾಂಗ್ರೆಸ್‌ನಲ್ಲಿ ಕೆ. ಮುರಳೀಧರನ್ ಅವರ ಸ್ಥಾನವೇನು? ಶಶಿ ತರೂರ್ ಪ್ರಶ್ನೆ?

ತಿರುವನಂತಪುರಂ: ಶಶಿ ತರೂರ್ ಅವರನ್ನು ಕೇರಳ ರಾಜ್ಯದ ರಾಜಧಾನಿಯಲ್ಲಿ ನಡೆಯುವ ಯಾವ ಕಾರ್ಯಕ್ರಮಗಳಿಗೂ ಆಹ್ವಾನಿಸುವುದಿಲ್ಲ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿರುವ ತರೂರ್ ಅವರನ್ನು ಯಾವುದೇ ಕಾರ್ಯಕ್ರಮಗಳಿಗೆ ಮುಂದಿನ ದಿನಗಳಲ್ಲಿ ಆಹ್ವಾನಿಸುವುದಿಲ್ಲ ಎಂದು ಕೇರಳ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿಕೆಗೆ ತರೂರ್ ತಿರುಗೇಟು ನೀಡಿದ್ದಾರೆ. ಈ ರೀತಿಯ ಹೇಳಿಕೆಯನ್ನು ನೀಡಿದವರು ಯಾರು ಮತ್ತು ಅವರಿಗೆ ಪಕ್ಷದಲ್ಲಿ ಯಾವ ಸ್ಥಾನಮಾನ ಇದೆ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಈ ರೀತಿ ಮಾತನಾಡಲು ಅವರು ಆಧಾರ ಹೊಂದಿರಬೇಕು. ಇದನ್ನು ಹೇಳುವ

ಕಾಂಗ್ರೆಸ್‌ನಲ್ಲಿ ಕೆ. ಮುರಳೀಧರನ್ ಅವರ ಸ್ಥಾನವೇನು? ಶಶಿ ತರೂರ್ ಪ್ರಶ್ನೆ? Read More »

ದೊಡ್ಡ ಮೊತ್ತದ ದೇಣಿಗೆ ಮೇಲೆ ತೆರಿಗೆ ವಿನಾಯಿತಿ ಕೋರಿದ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ITAT

ನವದೆಹಲಿ: ಕಾಂಗ್ರೆಸ್ ಬೃಹತ್ ಮೊತ್ತದ ದೇಣಿಗೆಗಳ ‌ಮೇಲೆ ತೆರಿಗೆ ವಿನಾಯಿತಿ ಕೋರಿ ಮಾಡಿದ್ದ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ತಿರಸ್ಕರಿಸಿದೆ. 2018-19 ನೇ ವರ್ಷಕ್ಕೆ ಸಂಬಂಧಿಸಿದ 199.15 ಕೋಟಿ ರೂ. ಆದಾಯಕ್ಕೆ ತೆರಿಗೆ ವಿನಯಿತಿಗಾಗಿ ಕಾಂಗ್ರೆಸ್ ಪಕ್ಷ ಮನವಿ ಮಾಡಿಕೊಂಡಿತ್ತು. ಈ ಮನವಿಯನ್ನು ITAT ತಿರಸ್ಕರಿಸಿದೆ. ಕಾಂಗ್ರೆಸ್ ತಡವಾಗಿ ಐಟಿ ರಿಟರ್ನ್ಸ್‌ಗಳನ್ನು ಸಲ್ಲಿಕೆ ಮಾಡಿದ್ದು, ಜೊತೆಗೆ ನಗದು ದೇಣಿಗೆ ಮಿತಿಗಳ ಉಲ್ಲಂಘನೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ ತೆರಿಗೆ ವಿನಾಯಿತಿ ಅರ್ಜಿಯನ್ನು ವಜಾ ಮಾಡಿರುವುದಾಗಿದೆ.

ದೊಡ್ಡ ಮೊತ್ತದ ದೇಣಿಗೆ ಮೇಲೆ ತೆರಿಗೆ ವಿನಾಯಿತಿ ಕೋರಿದ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ITAT Read More »

ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಸಚಿವ ವಿ. ಸೋಮಣ್ಣ

ದಾವಣಗೆರೆ: ಬಿಜೆಪಿಯ ರಾಜ್ಯಾಧ್ಯಕ್ಷರ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ನನಗೆ ತಿಳಿಯದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ಪಕ್ಷದ ವರಿಷ್ಠರಿಗೆ ಬಿಟ್ಟದ್ದು. ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ನಮ್ಮದು ಒಂದೇ ಹೈಕಮಾಂಡ್ ‌ಮಾತ್ರ ಎಂದು ಅವರು ತಿಳಿಸಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರು ಬಿಜೆಪಿಗೆ ‌ಮತ್ತೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ

ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಸಚಿವ ವಿ. ಸೋಮಣ್ಣ Read More »

error: Content is protected !!
Scroll to Top