ಮರಳು, ಕೆಂಪುಕಲ್ಲು ಸಮಸ್ಯೆ | ಪುತ್ತೂರು ಬಿಜೆಪಿ ಗ್ರಾಮಾಂತರ, ನಗರ ಮಂಡಲದಿಂದ ಪ್ರತಿಭಟನೆ
ಪುತ್ತೂರು: ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಗಳಿಗೆ ಸೋರಿಕೆಯ 40 ಶೇಕಡಾ ಹಣವನ್ನು ಬಳಸುತ್ತೇವೆ ಎಂದಿತ್ತು, ಆದರೆ ಇಂದು ಸರಕಾರದ ಬಳಿ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ. ಕೆಂಪುಕಲ್ಲು ಮತ್ರು ಮರಳು ಅಭಾವದ ವಿರುದ್ಧ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಉಳಿಸಿದ 40% ಶೇಕಡಾ ಹಣವನ್ನೂ ಬಳಸುತ್ತಿಲ್ಲ, ನಾವು ಚುನಾವಣೆಯ ಸಂದರ್ಭದಲ್ಲಿ ಒಂದು ಮಾತು ಹೇಳಿದ್ದೆವು. ಕಾಂಗ್ರೇಸ್ […]
ಮರಳು, ಕೆಂಪುಕಲ್ಲು ಸಮಸ್ಯೆ | ಪುತ್ತೂರು ಬಿಜೆಪಿ ಗ್ರಾಮಾಂತರ, ನಗರ ಮಂಡಲದಿಂದ ಪ್ರತಿಭಟನೆ Read More »










