ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್ ಪೇ ಅಭಿಯಾನ
ಶಾಲಾ ಮಕ್ಕಳಿಗೆ ಶೂ ಕೊಡಿಸಲು ದಾನಿಗಳ ಮೊರೆ ಹೋಗಿರುವುದಕ್ಕೆ ಲೇವಡಿ ಬೆಂಗಳೂರು: ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ರಾಜ್ಯ ಸರ್ಕಾರದ ನಡೆ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಗ್ಯಾರಂಟಿ ಕೊಟ್ಟು ದಿವಾಳಿಯಾಗಿರುವ ಸರ್ಕಾರದ ಬಳಿ ಶಾಲಾ ಮಕ್ಕಳಿಗೆ ಬೂಟು ಕೊಡಲು ಕೂಡ ಗತಿಯಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಬಿಜೆಪಿ ಬೂಟ್ ಪೇ ಹೆಸರಿನಲ್ಲಿ ಹೊಸ ಅಭಿಯಾನ ಆರಂಭಿಸಿದೆ. ಮಕ್ಕಳ ಶೂ ಮೇಲೆ ಬೂಟ್ ಪೇ ಎಂದು ಬರೆದು ಕ್ಯೂಆರ್ ಸ್ಕ್ಯಾನ್ ಪೋಸ್ಟರ್ ಮೂಲಕ ಬಿಜೆಪಿ […]
ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್ ಪೇ ಅಭಿಯಾನ Read More »










