ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ
ಮುಖ್ಯಮಂತ್ರಿ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಊಹಾಪೋಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ–ಪ್ರತಿ ಹೇಳಿಕೆಗಳ ಜಟಾಪಟಿ ಜೋರಾಗಿ ನಡೆಯುತ್ತಿರುವ ಹೊತ್ತಿಗೆ ಸಿದ್ದರಾಮಯ್ಯನವರಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿರುವುದು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ. 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ […]
ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ Read More »










