ದೇಶದ ಅತಿ ಹಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ
ಪಿಣರಾಯಿ ವಿಜಯನ್ ನಿರ್ಗಮನದಿಂದ ಸಿದ್ದರಾಮಯ್ಯನವರಿಗೊಲಿದ ವಿಶೇಷ ದಾಖಲೆ ಬೆಂಗಳೂರು : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ ಪರಾಜಯಗೊಂಡು 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಒಂದು ದಾಖಲೆ ಆಯಾಚಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ವರ್ಗಾವಣೆಯಾಗಿದೆ. ಪಿಣರಾಯಿ ವಿಜಯನ್ ನಿರ್ಗಮನದೊಂದಿಗೆ 78 ವರ್ಷ ವಯಸ್ಸಿನ ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು. ಪ್ರಸ್ತುತ ದೇಶದ […]
ದೇಶದ ಅತಿ ಹಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ Read More »









