ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್ ಕುಂಪಲ | ಜೂ.23 : ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
ಪುತ್ತೂರು: ಕಾಂಗ್ರೆಸ್ ಸರಕಾರ ದುರಾಡಳಿತದ ವಿರುದ್ಧ ಕೆಲವು ಅಂಶಗಳನ್ನು ಮುಂದಿಟ್ಟುಕೊಂಡು ಜೂ.23 ರಂದು ಜಿಲ್ಲೆಯ ಎಲ್ಲಾ ಗ್ರಾಪಂ, ನಗರ, ಪಟ್ಟಣ ಪಂಚಾಯಿತಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ […]









