ದಿನೇಶ್ ಅಮೀನ್ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ
ವಿಧಾನಪರಿಷತ್‌ನ ನಾಲ್ಕು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ಮಾಡಿ ಶಿಫಾರಸ್ಸು ಬೆಂಗಳೂರು : ವಿಧಾನಪರಿಷತ್‌ನ ಖಾಲಿ ಇರುವ ನಾಲ್ಕು ನಾಮನಿರ್ದೇಶಿತ ಸ್ಥಾನಗಳನ್ನು ಭರ್ತಿ ಮಾಡುವ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ದಿನೇಶ್ ಅಮಿನ್ ಮಟ್ಟು, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಡಿ.ಜಿ.ಸಾಗರ್ ಅವರ ಹೆಸರು ಅಂತಿಮಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿದೆ. ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಸದಸ್ಯರ ಪೈಕಿ ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್, ಸಿ.ಪಿ. ಯೋಗೇಶ್ವರ್ (ರಾಜೀನಾಮೆ) ಹಾಗೂ ತಿಪ್ಪೇಸ್ವಾಮಿ ಅವರ […]
ದಿನೇಶ್ ಅಮೀನ್ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ Read More »










