ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದ ಹಾಗೆ ಅವರ ಸಹೋದರ ಡಿ.ಕೆ. ಸುರೇಶ್ ಅವರು ತಮ್ಮ ಅನಿಸಿಕೆ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ನನಗೂ ಇದೆ. ಈ ಭರವಸೆ ಈಗಲೂ ಇದೆ. ಮುಂದೆಯೂ ಇರಲಿದೆ. ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂದು ಅವರು ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ವ್ಯಕ್ತಿ ಡಿ.ಕೆ. ಶಿವಕುಮಾರ್ ಅವರು. ಪಕ್ಷದ ಅಧ್ಯಕ್ಷರಾಗಿ ಬಹಳಷ್ಟು ಶ್ರಮದಿಂದ, […]
ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್ Read More »










