ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹಿಂದೆಯೇ ನಾನು ಪಕ್ಷದಿಂದ ಉಚ್ಛಾಟಿಸಿದ್ದೆ : ಡಿ.ವಿ.ಸದಾನಂದ ಗೌಡ
ಬೆಂಗಳೂರು: ಪಾರ್ಟಿ ಸರಿ ಮಾಡುತ್ತೇನೆ ಎಂದು ಹೊರಟ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷದಿಂದ ಹೊರಬಿದ್ದಿದ್ದಾರೆ. ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಿದೆ. ಈ ಅದಿಕೃತ ಪ್ರಕಟಣೆ ಹೊರಬೀಳುತ್ತಿದ್ದಂತಿ ಇದೀಗ ರಾಜ್ಯ ಬಿಜೆಪಿ ನಾಯಕರು ಶಿಸ್ತಿನ ಪಾರ್ಟಿ ಎಂದು ಮಾತನಾಡುತ್ತಿದ್ದಾರೆ. ಇದರ ನಡುವೆ ಹಿರಿಯ ನಾಯಕ ಸದಾನಂದ ಗೌಡ ಯತ್ನಾಳ್ ಉಚ್ಚಾಟನೆಯನ್ನು ಸಮರ್ಥಿಸಿದ್ದು, ವಿಜಯೇಂದ್ರ ಬಣಕ್ಕೂ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಿಸ್ತು ಮುಖ್ಯ ಶಿಸ್ತು ಮೀರಿದರೆ ಕ್ರಮ ಕೈಗೊಳ್ಳಲಾಗುತ್ತದೆ. […]
ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹಿಂದೆಯೇ ನಾನು ಪಕ್ಷದಿಂದ ಉಚ್ಛಾಟಿಸಿದ್ದೆ : ಡಿ.ವಿ.ಸದಾನಂದ ಗೌಡ Read More »










