ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ
ಸೇವ್ ನಂದಿನಿ ಅಭಿಯಾನ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ನಿಂದ ಸದ್ದಿಲ್ಲದೆ ಅಮುಲ್‌ಗೆ ಅನುಮತಿ ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೂ ಮೊದಲು ಗುಜರಾತ್‌ನ ಅಮುಲ್ ವಿರುದ್ಧ ಸೇವ್ ನಂದಿನಿ ಅಭಿಯಾನ ಮಾಡಿ ಕನ್ನಡಿಗರ ಅಭಿಮಾನವನ್ನು ಕೆರಳಿಸಿದ್ದ ಕಾಂಗ್ರೆಸ್ ಈಗ ಅಧಿಕಾರಕ್ಕೆ ಮರಳಿದ ಬಳಿಕ ಸದ್ದಿಲ್ಲದೆ ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್‌ಗಳನ್ನು ತೆರೆಯಲು ಅನುಮತಿ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಹೊರರಾಜ್ಯದ ಅಮುಲ್ ಕಿಯೋಸ್ಕ್‌ಗಳನ್ನು ಸ್ಥಾಪಿಸಲಾಗಿದೆ. ಇಷ್ಟಾದರೂ ಅಧಿಕಾರ ಬರುವ ಮುಂಚೆ ಸೇವ್ ನಂದಿನಿ […]
ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ Read More »









