ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು
ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ವಿರುದ್ಧವೂ ಪೊಲೀಸ್ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ […]
ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »










