ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ
ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ […]
ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆ Read More »










