ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ
ಒಕ್ಕಲಿಗ, ಲಿಂಗಾಯತ ಸಚಿವರಿಂದ ಭಾರಿ ವಿರೋಧ; ಜೋರು ಧ್ವನಿಯಲ್ಲಿ ವಾಗ್ವಾದ ಬೆಂಗಳೂರು : ಜಾತಿ ಗಣತಿ ವರದಿ ಸಂಬಂಧ ನಿನ್ನೆ ನಡೆದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಲು ಸಾಧ್ಯವಾಗಿಲ್ಲ. ಸಚಿವರು ವರದಿ ಪರ ಮತ್ತು ವಿರೋಧವಾಗಿ ಜೋರು ದ್ವನಿಯಲ್ಲಿ ಮಾತನಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವ ಸಮಜಾಯಿಸಿಗೂ ಬಗ್ಗಿಲ್ಲ ಎಂದು ತಿಳಿದುಬಂದಿದೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಸಚಿವರು ವರದಿಯನ್ನು ತೀವ್ರವಾಗಿ ವಿರೋಧಿಸಿದ್ದಾರೆ.ಕಳೆದೊಂದು ವಾರದಿಂದ ಕರ್ನಾಟಕದಾದ್ಯಂತ ದೊಡ್ಡ ಕೋಲಾಹಲ ಎಬ್ಬಿಸಿದ್ದ ಜಾತಿ ಗಣತಿ […]
ಜಾತಿ ಗಣತಿ ವರದಿ : ಸಂಪುಟ ಸಭೆಯಲ್ಲೂ ಬಗೆಹರಿಯಲಿಲ್ಲ ಗೊಂದಲ Read More »










