ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್ ನೋಟಿಸ್
ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಶೃಂಗೇರಿ ರಿಸಲ್ಟ್ ಚಿಕ್ಕಮಗಳೂರು : ತೀವ್ರ ಕುತೂಹಲ ಕೆರಳಿಸಿರುವ ಶೃಂಗೇರಿ ವಿಧಾನಸಭೆ ಕ್ಷೇತ್ರದ ಮರು ಎಣಿಕೆಯ ಫಲಿತಾಂಶ ಈಗ ಮತ್ತೊಮ್ಮೆ ಕೋರ್ಟ್ ಅಂಗಳ ತಲುಪಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ರಾಜೇಗೌಡರು ಪಡೆದಿದ್ದ 569 […]
ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್ ನೋಟಿಸ್ Read More »









