ರಾಜಕೀಯ

ಮಾಜಿ ಶಾಸಕ ಮಠಂದೂರು ಕಾಲೆಳೆದ ಶಾಸಕ ಅಶೋಕ್ ರೈ

ಪುತ್ತೂರು : ಶಾಸಕನಾಗಿ ನಾನು ಹೊಸ ಒಂದು ತಿಂಗಳು ಕಳೆದಿದೆ ಅಷ್ಟೆ. ಕೃಷಿ ವಿಮಾ ಯೋಜನೆಯ ಬಗ್ಗೆ ಮಾತನಾಡುವಾಗ ಶಬ್ದದಲ್ಲಿ ಎಡವಿರಬಹುದು. ಅದನ್ನೇ ದೊಡ್ಡದು ಮಾಡಿ ಪುತ್ತೂರಿನ ಮಾಜಿ ಶಾಸಕರು ಪುತ್ತೂರಿನ ಶಾಸಕರಿಗೆ ತಿಳುವಳಿಕೆ ಇಲ್ಲ, ರೈತರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದು, ಅವರಿಗೆ ಪುತ್ತೂರು ಕ್ಷೇತ್ರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಶಾಸಕರಾದ ಅಶೋಕ್ ರೈ ಹೇಳಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ವಿಚಾರಕ್ಕೆ […]

ಮಾಜಿ ಶಾಸಕ ಮಠಂದೂರು ಕಾಲೆಳೆದ ಶಾಸಕ ಅಶೋಕ್ ರೈ Read More »

ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ | ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಅಶೋಕ್ ರೈ

ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಬರಬೇಕು ಎಂಬ ಆಗ್ರಹ ನನಗೆ ಶಾಸಕನಾಗುವ ಮೊದಲೇ ಇತ್ತು, ಅಭಿವೃದ್ದಿಯಾಗುತ್ತಿರುವ ಪುತ್ತೂರಿಗೆ ಈ ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು ಕ್ಯಾಬಿನೆಟ್‌ನಲ್ಲಿ ಅನುಮೋದನೆ ಮಾಡಿಸಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಿಸಿಯೇ ಸಿದ್ದ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಭಾನುವಾರ ಮೆಡಿಕಲ್ ಕಾಲೇಜಿಗೆ ನಿಗಧಿಪಡಿಸಲಾದ ಜಾಗವನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ತಿಳಿಸಿದರು. ಸುಮಾರು 40 ಎಕ್ರೆ ಸರಕಾರಿ ಜಾಗವನ್ನು ಕಾಲೇಜು ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ. ದ ಕ

ಬನ್ನೂರಿನಲ್ಲಿ ಮೆಡಿಕಲ್ ಕಾಲೇಜಿನ ಸ್ಥಳ ವೀಕ್ಷಣೆ | ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡಿಯೇ ಸಿದ್ದ: ಅಶೋಕ್ ರೈ Read More »

ಪುತ್ತೂರು ಶಾಸಕರು ಫಸಲ್ ಭಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. | ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ಶಾಸಕರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ಮಾಹಿತಿ ಇಲ್ಲದೆ ಕೃಷಿಕರು ಹಾಗೂ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯು ಅಡಿಕೆ, ಕಾಳು ಮೆಣಸು ಇತ್ಯಾದಿ ತೋಟಗಾರಿಕಾ

ಪುತ್ತೂರು ಶಾಸಕರು ಫಸಲ್ ಭಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಕುರಿತು ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. | ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ

ಪುತ್ತೂರು: ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆಗೊಳಿಸುವಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಶಸ್ವಿಯಾಗಿದ್ದಾರೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಅವಧಿ ಮುಗಿಯುತ್ತಾ ಬಂದರೂ ಪ್ರೀಮಿಯಂ ಪಾವತಿಯ ಬಗ್ಗೆ ರೈತರಿಗೆ ಯಾವುದೇ ಸೂಚನೆ ನೀಡದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಮತ್ತು ಕಾಳುಮೆಣಸನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿತ್ತು. ಇದರಿಂದ ರೈತರು ನಿರಾಶಡಗೊಂಡಿದ್ದರು. ಈ ಕುರಿತು ಮಾಹಿತಿ ಸಂಗ್ರಹಿಸಿದ ಶಾಸಕ ಅಶೋಕ್ ರೈ ಬೆಂಗಳೂರಿನಲ್ಲಿ ತೋಟಗಾರಿಕಾ ಸಚಿವ

ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಸೇರ್ಪಡೆ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಶುಭಾರಂಭ

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಕಡಬ ಮಿನಿ ವಿದಾನಸೌಧ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬೆಳಗ್ಗೆ 7.00 ಗಂಟೆಗೆ ಗಣಹೋಮ ಪೂಜೆ ನಡೆದ ಬಳಿಕ 9.00 ಗಂಟೆಗೆ ಜನಸಂಘ ಮತ್ತು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆ ಗುತ್ತು ಪೆರಾಬೆ, ತನಿಯಪ್ಪ ಮಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರು,

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ಕಚೇರಿ ಶುಭಾರಂಭ Read More »

ಪೆರುವಾಯಿ, ಅಳಿಕೆಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಬಡವರಿಗೆ ಅಕ್ಕಿ ಕೊಡದಂತೆ ಕೇಂದ್ರ ಸರಕಾರ ತಡೆಒಡ್ಡಿದೆ: ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಸರಕರದ ಐದು ಗ್ಯಾರಂಟಿಗಳಲ್ಲಿ 10 ಕೇಜಿ ಉಚಿತ ಅಕ್ಕಿಯೂ ಸೇರಿಕೊಂಡಿದೆ, ಆದರೆ 10 ಕೆ ಜಿ ಅಕ್ಕಿ ಬಡವರಿಗೆ ನೀಡದಂತೆ ಕೇಂದ್ರದ ನರೇಂದ್ರ ಮೋದಿ ಸರಕಾರ ಅದಕ್ಕೆ ತಡೆ ಒಡ್ಡಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಅಳಿಕೆಯಲ್ಲಿ ನಡೆದ ಅಳಿಕೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಡವರು ಮೂರು ಹೊತ್ತು ಚೆನ್ನಾಗಿ ಊಟ ಮಾಡಬೇಕು, ರಾಜ್ಯದಲ್ಲಿ ಯಾರೂ ಹಸಿವನಿಂದ ಇರಬಾರದು ಎಂದು ಸಿದ್ದರಾಮಯ್ಯ ನೇತೃತ್ವದ ಸರಕಾರ ಅನ್ನದಾಸೋಹ ಯೋಜನೆಯನ್ನು

ಪೆರುವಾಯಿ, ಅಳಿಕೆಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಬಡವರಿಗೆ ಅಕ್ಕಿ ಕೊಡದಂತೆ ಕೇಂದ್ರ ಸರಕಾರ ತಡೆಒಡ್ಡಿದೆ: ಅಶೋಕ್ ರೈ Read More »

ತಾಪಂ ಸದಸ್ಯೆ ಉಷಾ ಅಂಚನ್ ಉಚ್ಛಾಟಿತ ಆದೇಶ ರದ್ದುಗೊಳಿಸುವಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ

ಪುತ್ತೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷ ವಿರೋಧ ಚಟುವಟಿಕೆ ನಡೆಸಿದ ಆರೋಪದ ಮೇಲೆ ತಾಪಂ ಮಾಜಿ ಸದಸ್ಯೆ ಉಷಾ ಅಂಚನ್ ಅವರ ಉಚ್ಛಾಟಿತ ಮಾಡಿರುವ ಆದೇಶವನ್ನು ರದ್ದುಗೊಳಿಸುವಂತೆ ನೆಲ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ವತಿಯಿಂದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಕಳೆದ 15 ವರ್ಷಗಳಿಂದ ಉಷಾ ಅಂಚನ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತೆಯಾಗಿದ್ದು, ಮೂರು ಬಾರಿ ತಾಪಂ ಸ್ಪರ್ಧೆ ಮಾಡಿದ್ದರು. ಸದಸ್ಯೆಯಾಗಿ 10 ವರ್ಷ ಸೇವೆ ಸಲ್ಲಿಸಿದ್ದರು. ಗ್ರಾಪಂ, ಜಿಪಂನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವಲ್ಲಿ

ತಾಪಂ ಸದಸ್ಯೆ ಉಷಾ ಅಂಚನ್ ಉಚ್ಛಾಟಿತ ಆದೇಶ ರದ್ದುಗೊಳಿಸುವಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮನವಿ Read More »

ಅನ್ನಭಾಗ್ಯ ಯೋಜನೆ ಉಚಿತ 5 ಕೆ ಜಿ ಅಕ್ಕಿ ಬದಲಿಗೆ ಹಣ – ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ನೀಡಬೇಕಿರುವ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜೂನ್ 28ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 1 ರಿಂದಲೇ ಫಲಾನುಭವಿಗಳ (ಬಿಪಿಎಲ್ ಕಾರ್ಡ್ ದಾರರಿಗೆ )ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ ಮಾಡಲು ನಿರ್ಧರಿಸಲಾಗಿದೆ.

ಅನ್ನಭಾಗ್ಯ ಯೋಜನೆ ಉಚಿತ 5 ಕೆ ಜಿ ಅಕ್ಕಿ ಬದಲಿಗೆ ಹಣ – ಸಂಪುಟ ಸಭೆಯಲ್ಲಿ ತೀರ್ಮಾನ Read More »

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ

ಬೆಂಗಳೂರು: ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ ಬಂದಿದ್ದು, ಸಿದ್ಧರಾಮಯ್ಯ ಸರಕಾರದ ಬಜೆಟ್ ಅಧಿವೇಶನ ಜು.3 ರಿಂದ ಆರಂಭವಾಗಲಿದ್ದು, ಜು.7 ರಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನಕ್ಕೂ ಮುತ್ತ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಸಿಎಂ ಬೊಮ್ಮಾಯಿ  ಜಾರಿಗೊಳಿಸಿದ ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ಧರಾಮಯ್ಯ ಸರಕಾರವನ್ನು ತರಾಟೆಗೆತ್ತಿಕೊಳ್ಳಲು ಸಜ್ಜಾಗುತ್ತಿದೆ ಎಂದು ತಿಳಿದು ಬಂದಿದೆ. ಅಧಿವೇಶನ ಜು.3 ರಂದು ಆರಂಭಗೊಂಢು ಜು.7 ರಂದು ಮುಗಿಯಲಿದೆ. ಮಾಜಿ ಸಿಎಂ

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ Read More »

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ

ಮಂಗಳೂರು: ಮುಂದೆ ನಡೆಯುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹಿನ್ನಲೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ  ಸಲ್ಲಿಸಲು ಮತದಾರರಿಗೆ ದಿನಾಂಕ ನಿಗದಿಗೊಳಿಸಿ ಆದೇಶ ನೀಡಲಾಗಿದೆ. ದ.ಕ.ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಆಕ್ಷೇಪಣೆ ಏನಾದರೂ ಇದ್ದಲ್ಲಿ ಜು.4 ರಂದು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.7 ರಂದು ಆಕ್ಷೇಪಣೆಗಳನ್ನು

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ Read More »

error: Content is protected !!
Scroll to Top