ರಾಜಕೀಯ

ಅನ್ನಭಾಗ್ಯ ಯೋಜನೆ ಉಚಿತ 5 ಕೆ ಜಿ ಅಕ್ಕಿ ಬದಲಿಗೆ ಹಣ – ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ನೀಡಬೇಕಿರುವ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜೂನ್ 28ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 1 ರಿಂದಲೇ ಫಲಾನುಭವಿಗಳ (ಬಿಪಿಎಲ್ ಕಾರ್ಡ್ ದಾರರಿಗೆ )ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ ಮಾಡಲು ನಿರ್ಧರಿಸಲಾಗಿದೆ.

ಅನ್ನಭಾಗ್ಯ ಯೋಜನೆ ಉಚಿತ 5 ಕೆ ಜಿ ಅಕ್ಕಿ ಬದಲಿಗೆ ಹಣ – ಸಂಪುಟ ಸಭೆಯಲ್ಲಿ ತೀರ್ಮಾನ Read More »

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ

ಬೆಂಗಳೂರು: ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ ಬಂದಿದ್ದು, ಸಿದ್ಧರಾಮಯ್ಯ ಸರಕಾರದ ಬಜೆಟ್ ಅಧಿವೇಶನ ಜು.3 ರಿಂದ ಆರಂಭವಾಗಲಿದ್ದು, ಜು.7 ರಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನಕ್ಕೂ ಮುತ್ತ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಸಿಎಂ ಬೊಮ್ಮಾಯಿ  ಜಾರಿಗೊಳಿಸಿದ ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ಧರಾಮಯ್ಯ ಸರಕಾರವನ್ನು ತರಾಟೆಗೆತ್ತಿಕೊಳ್ಳಲು ಸಜ್ಜಾಗುತ್ತಿದೆ ಎಂದು ತಿಳಿದು ಬಂದಿದೆ. ಅಧಿವೇಶನ ಜು.3 ರಂದು ಆರಂಭಗೊಂಢು ಜು.7 ರಂದು ಮುಗಿಯಲಿದೆ. ಮಾಜಿ ಸಿಎಂ

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ Read More »

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ

ಮಂಗಳೂರು: ಮುಂದೆ ನಡೆಯುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹಿನ್ನಲೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ  ಸಲ್ಲಿಸಲು ಮತದಾರರಿಗೆ ದಿನಾಂಕ ನಿಗದಿಗೊಳಿಸಿ ಆದೇಶ ನೀಡಲಾಗಿದೆ. ದ.ಕ.ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಆಕ್ಷೇಪಣೆ ಏನಾದರೂ ಇದ್ದಲ್ಲಿ ಜು.4 ರಂದು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.7 ರಂದು ಆಕ್ಷೇಪಣೆಗಳನ್ನು

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ Read More »

ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ

ಪುತ್ತೂರು : ಯುವಕ ಸಮುದಾಯ ಸಮಾಜ ಕಟ್ಟುವವಲ್ಲಿ ನಿರತರಾಗಬೇಕೇ ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಶನಿವಾರ ಸಂಜೆ ಇಲ್ಲಿನ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೆ‘ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ ಸಮಾಜ

ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ Read More »

ಸುಳ್ಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಕಾಮಗಾರಿ ಪರಿಶೀಲನೆ

ಸುಳ್ಯ: ಸುಳ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಮೂಲಭೂತ ಸೌಲಭ್ಯಗಳ ಪೂರೈಕೆಗಾಗಿ ಸುಮಾರು 4 ಕೋಟಿ ರೂಪಾಯಿ ಅನುದಾನ ಬಂದಿದ್ದು ಈ ಅನುದಾನ ಬಳಸಿ ನಡೆಯುತ್ತಿರುವ ಡಯಾಲಿಸಿಸ್ ಸೆಂಟರ್ ಆಧುನಿಕರಣ, ಹೊಸ ಲ್ಯಾಬೊರೇಟರಿ ಕಟ್ಟಡ, ತುರ್ತು ಚಿಕಿತ್ಸೆ ಘಟಕದ ವಿಸ್ತರಣೆ, ನೂತನ ಶವಗಾರ ಇತ್ಯಾದಿ ಕಾಮಗಾರಿಗಳನ್ನು ವೀಕ್ಷಿಸಿದರು. ಈಗಾಗಲೇ ಪೂರ್ಣಗೊಂಡಿರುವ

ಸುಳ್ಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಕಾಮಗಾರಿ ಪರಿಶೀಲನೆ Read More »

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ. ಇನ್ನೂ, ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ ಎಂದಿರುವ

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಧಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ Read More »

ಪ್ರತಿಪಕ್ಷ ನಾಯಕನ ಆಯ್ಕೆಗೆ ಕೂಡಿ ಬಂದ ಮುಹೂರ್ತ | ಸವಾಲು ಹಾಕುವಂತಹ ಸೂಕ್ತ ನಾಯಕನನ್ನು ಕೊಡುತ್ತೇವೆ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದ ಬಳಿಕ ಇದೀಗ ಪ್ರತಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಮುಂದಾಗಿದೆ. ಈ ಮೂಲಕ ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಮುಂದಿನ ತಿಂಗಳು ಜು. 3ರೊಳಗೆ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಸಂಸದ ಡಿ. ವಿ. ಸದಾನಂದಗೌಡ ಮಾಹಿತಿ ನೀಡಿದ್ದಾರೆ. ಗುರುವಾರ ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸದಾನಂದ ಗೌಡ, ಪ್ರತಿಪಕ್ಷ ನಾಯಕನ ಆಯ್ಕೆ ನಾವು ಮಾಡುವ ತೀರ್ಮಾನ ಅಲ್ಲ.

ಪ್ರತಿಪಕ್ಷ ನಾಯಕನ ಆಯ್ಕೆಗೆ ಕೂಡಿ ಬಂದ ಮುಹೂರ್ತ | ಸವಾಲು ಹಾಕುವಂತಹ ಸೂಕ್ತ ನಾಯಕನನ್ನು ಕೊಡುತ್ತೇವೆ : ಡಿ.ವಿ.ಸದಾನಂದ ಗೌಡ Read More »

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹಿರೆಬಂಡಾಡಿ: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವೆತ್ಯಾಸವಿಲ್ಲದೆ ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು ಅವರು ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ. ಸರಕಾರದ ಐದು ಗ್ಯಾರಂಟಿ ಜನರನ್ನು ಸಂತೋಷದಿಂದ ಇರುವಂತೆ ಮಾಡಿದೆ. ಉಚಿತ ಸರಕಾರಿ ಬಸ್ ಯೋಜನೆಯಿಂದ

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರಕಾರ ಪೊಲೀಸ್ ಇಲಾಖೆ ಆದೇಶ ನೀಡಿದೆ. ಈಗಾಗಲೇ ಜಗತ್ತಿನಾದ್ಯಂತ ಹಲವಾರು ಸಾಮಾಜಿಕ ಜಾಲತಾಣಗಳಿದ್ದು, ಅವುಗಳ ಪೈಕಿ ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ಗ್ರಾಂ, ಯೂಟ್ಯೂಬ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ತೆರೆದು ತಮಗೆ ಬೇಕಾದಂತೆ ಸುಳ್ಳು ಸುದ್ದಿಗಳನ್ನು ಹರಿಯಬಿಟ್ಟು ಸಮಾಜದಲ್ಲಿ ಗೊಂದಲ, ದ್ವೇಷ ಉಂಟ ಮಾಡುವುದು ಒಂದೆಡೆಯಾದರೆ, ಇನ್ನೊಂದೆಡೆ ಸಾರ್ವಜನಿಕರಿಗೆ ಉಪಯೋಗವಾಗುವಂತ ಒಳ್ಳೆಯ ಸುದ್ಧಿಗಳನ್ನು ಬಿತ್ತರಿಸುವವರಿದ್ದಾರೆ. ಇನ್ನು ಮುಂದೆ ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು Read More »

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಮಾಜಿ ಸಚಿವ ಆರ್.ಅಶೋಕ್ ಪ್ರತಿಭಟನೆಯ ವೇಳೆ ಮಾತನಾಡಿ, ಪೊಲೀಸರು ನಮ್ಮ ನ್ಯಾಯಯುತ

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ Read More »

error: Content is protected !!
Scroll to Top