ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರಕಾರ ಪೊಲೀಸ್ ಇಲಾಖೆ ಆದೇಶ ನೀಡಿದೆ. ಈಗಾಗಲೇ ಜಗತ್ತಿನಾದ್ಯಂತ ಹಲವಾರು ಸಾಮಾಜಿಕ ಜಾಲತಾಣಗಳಿದ್ದು, ಅವುಗಳ ಪೈಕಿ ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ಗ್ರಾಂ, ಯೂಟ್ಯೂಬ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ತೆರೆದು ತಮಗೆ ಬೇಕಾದಂತೆ ಸುಳ್ಳು ಸುದ್ದಿಗಳನ್ನು ಹರಿಯಬಿಟ್ಟು ಸಮಾಜದಲ್ಲಿ ಗೊಂದಲ, ದ್ವೇಷ ಉಂಟ ಮಾಡುವುದು ಒಂದೆಡೆಯಾದರೆ, ಇನ್ನೊಂದೆಡೆ ಸಾರ್ವಜನಿಕರಿಗೆ ಉಪಯೋಗವಾಗುವಂತ ಒಳ್ಳೆಯ ಸುದ್ಧಿಗಳನ್ನು ಬಿತ್ತರಿಸುವವರಿದ್ದಾರೆ. ಇನ್ನು ಮುಂದೆ ಪೊಲೀಸ್ ಇಲಾಖೆ […]

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು Read More »

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಮಾಜಿ ಸಚಿವ ಆರ್.ಅಶೋಕ್ ಪ್ರತಿಭಟನೆಯ ವೇಳೆ ಮಾತನಾಡಿ, ಪೊಲೀಸರು ನಮ್ಮ ನ್ಯಾಯಯುತ

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ Read More »

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರಗಳ ಸಭೆ

ವಿಟ್ಲ : ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ  3 ಶಕ್ತಿ ಕೇಂದ್ರಗಳ ಸಭೆಯನ್ನು ಪುತ್ತೂರು ಗ್ರಾಮಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆ, ಜಿಪಂ, ತಾಪಂ, ಗ್ರಾಪಂ ಚುನಾವಣೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗುಳಿ ಮನೆ ನಿತೀಶ್ ಶಾಂತಿವನ ಮಂಡಲದ ಉಪಾಧ್ಯಕ್ಷರಾದ ಅರುಣ್ ವಿಟ್ಲ ಹರಿಪ್ರಸಾದ್ ಯಾದವ್ ದಯಾನಂದ ಶೆಟ್ಟಿ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರಗಳ ಸಭೆ Read More »

ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ

ಪುತ್ತೂರು: ನಾನು 20 ವರ್ಷ ಬಿಜೆಪಿಯಲ್ಲಿ ಸಕ್ರೀಯನಾಗಿದ್ದೆ, ಈ ಬಾರಿ ಬಿಜೆಪಿಯಲ್ಲಿ ಟಿಕೆಟ್ ಕೇಳಿದ್ದೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರಿದೆ, ಅವಕಾಶ ಸಿಕ್ಕಿತ್ತು, ಸ್ಪರ್ದೆ ಮಾಡಿದೆ, ಗೆದ್ದೆ , ಶಾಸಕನಾದೆ. ನಾನು ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ, ಬಡವರ ಸೇವೆ ಮಾಡಬೇಕು ಎಂಬ ಏಕೈಕ ಉದ್ದೇಶದಿಂದ ರಾಜಕೀಯ ಸೇರಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೆವಸ್ಥಾನದ ಸಭಾಂಗಣದಲ್ಲಿ ಶಾಸಕರಿಗೆ ಗ್ರಾಮಸ್ಥರು ಆಯೋಜಿಸಿದ

ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ Read More »

ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ

ಸುಳ್ಯ: ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಜೂ.17 ಶನಿವಾರ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ., ಕಡಬ ತಹಶೀಲ್ದಾರ್ ರಮೇಶ್ ಬಾಬು, ಸುಳ್ಯ ತಾ.ಪಂ. ಇಒ ಭವಾನಿಶಂಕರ್ ಎನ್., ಕಡಬ ತಾ.ಪಂ. ಇಒ ನವೀನ್ ಕುಮಾರ್, ಜಿಲ್ಲಾಧಿಕಾರಿ ಕಛೇರಿಯ ಚುನಾವಣಾಧಿಕಾರಿಗಳು ಭಾಗವಹಿಸಿದ್ದರು. ಇಒ ಭವಾನಿಶಂಕರ್ ಸ್ವಾಗತಿಸಿದರು. ಮೀಸಲಾತಿ

ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »

ಪುತ್ತೂರು ತಾಲೂಕಿನ 22 ಗ್ರಾಪಂಗಳ ಮೀಸಲಾತಿ ನಿಗದಿ ಪ್ರಕ್ರಿಯೆ | ಚುನಾವಣಾ ಆಯೋಗದ ವಿಶೇಷ ಸಾಫ್ಟ್ ವೇರ್ ಮೂಲಕ ಮೀಸಲಾತಿ ನಿಗದಿ

ಪುತ್ತೂರು: ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಶುಕ್ರವಾರ ಪುತ್ತೂರು ಪುರಭವನದಲ್ಲಿ ನಡೆಯಿತು. ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ಅವರ ನೇತೃತ್ವದಲ್ಲಿ ಗ್ರಾಪಂ ಸದಸ್ಯರ ಸಮ್ಮುಖದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು. ಕಳೆದ 2020 ರಿಂದ ಇದುವರೆಗೆ ಆಯ್ಕೆಯಾದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದರು. ಚುನಾವಣಾ ಆಯೋಗ ಮೀಸಲಾತಿ ಆಯ್ಕೆ ಪ್ರಕ್ರಿಯೆಗೆ ವಿಶೇಷ ಸಾಫ್ಟ್ ವೇರ್‍ ನ್ನು ಅಭಿವೃದ್ಧಿ ಪಡಿಸಿತ್ತು.

ಪುತ್ತೂರು ತಾಲೂಕಿನ 22 ಗ್ರಾಪಂಗಳ ಮೀಸಲಾತಿ ನಿಗದಿ ಪ್ರಕ್ರಿಯೆ | ಚುನಾವಣಾ ಆಯೋಗದ ವಿಶೇಷ ಸಾಫ್ಟ್ ವೇರ್ ಮೂಲಕ ಮೀಸಲಾತಿ ನಿಗದಿ Read More »

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ Read More »

ಇಂದು ಪುತ್ತೂರು ತಾಲೂಕಿನ 22 ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ

ಪುತ್ತೂರು:  ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಇಂದು ನಡೆಯಲಿದೆ. ಪುತ್ತೂರು ತಾಲೂಕಿನ 22 ಹಾಗೂ ಕಡಬ ತಾಲೂಕಿನ 21 ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕ್ರಿಯೆ ಜೂ.16 ಶುಕ್ರವಾರ ಅಪರಾಹ್ನ 3.30 ರಿಂದ ದ.ಕ. ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಪುತ್ತೂರು ಪುರಭವನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ. ಕೋಡಿಂಬಾಡಿ, 34 ನೆಕ್ಕಿಲಾಡಿ, ಒಳಮೊಗ್ರು, ಬಜತ್ತೂರು, ಕೆಯ್ಯೂರು, ಮುಂಡೂರು, ಕಬಕ, ಬನ್ನೂರು, ಬಲ್ನಾಡು, ಕೊಳ್ತಿಗೆ,

ಇಂದು ಪುತ್ತೂರು ತಾಲೂಕಿನ 22 ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈನಲ್ಲಿ ನಡೆಯಲಿರುವ ಅಧೀವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ Read More »

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಮನೆಯ ಯಜಮಾನಿಗೆ 2 ಸಾವಿರ ರೂಪಾಯಿಗಳ ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಜೂ.16 ರಿಂದ ಆನ್ ಲೈನ್, ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಇಂದು ಮಾತನಾಡಿ, ಬಿಪಿಎಲ್, ಅಂತ್ಯೋದಯ ಕಾರ್ಡ್‍ ದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ನಾಳೆಯಿಂದಲೇ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆಯರು ಆಧಾರ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ Read More »

error: Content is protected !!
Scroll to Top