ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್ ಪ್ರತಿಭಟನೆ
ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಜನಸಾಮಾನ್ಯರು ಕ್ಲಿಷ್ಟಕರ ಜೀವನ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಇದೀಗ ಬಾಬಾಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನವನ್ನು ಮುಸಲ್ಮಾನರ ಓಲೈಕೆಗಾಗಿ ಬದಲಾವಣೆ ಮಾಡಲು ಹೊರಟು ಸಂವಿಧಾನಕ್ಕೆ ಅವಮಾನ ಮಾಡುವ ನೀಚ ರಾಜಕೀಯಕ್ಕಿಳಿದಿದ್ದಾರೆ ಡಿ.ಕೆ.ಶಿವಕುಮಾರ್ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದರು. ಅವರು ಮಂಗಳವಾರ ಸಂಜೆ ದರ್ಬೆ ವೃತ್ತದ ಬಳಿಕ ಪುತ್ತೂರು ಬಿಜೆಪಿ ವತಿಯಿಂದ ಮುಸಲ್ಮಾನರಿಗಾಗಿ ಸಂವಿಧಾನ ಬದಲಾಯಿಸಲು ಹೊರಟ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆದ […]










