ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ
ಮುಡಾ ಹಗರಣ, ಪೋಕ್ಸೊ ಕೇಸ್ ತೀರ್ಪಿಗೆ ಕ್ಷಣಗಣನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲಿಗೆ ಇಂದು ನ್ಯಾಯಾಲಯದ ವಿಚಾರಣೆ ನಿರ್ಣಾಯಕವಾಗಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಪೋಕ್ಸೊ ಕೇಸಿನಲ್ಲಿ ಯಡಿಯೂರಪ್ಪ ಕುರಿತಾದ ತೀರ್ಪು ಇಂದು ಪ್ರಕಟವಾಗಲಿದೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಶುಕ್ರವಾರ ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ […]
ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ Read More »










