ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಸಂಜೀವ ಮಠಂದೂರು ಆಯ್ಕೆ
ಪುತ್ತೂರು : ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಸಂಜೀವ ಮಠಂದೂರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು, ಇದರ ಕೃಷಿಕ ಸಮಾಜ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧ ಸದಸ್ಯರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಜಯ್ ಕುಮಾರ್ ರೈ ಕೋರಂಗ, ವಿನೋದ್ ಕುಮಾರ್ ರೈ, ಮೂಲಚಂದ್ರ, ಎಪಿ ಸದಾಶಿವ, ಬಿ ಗೋವಿಂದ ಬೋರ್ಕರ್, ಎಂ ವೈ ರಾಮ ಪ್ರಸಾದ್, ಬಾಲಕೃಷ್ಣ ಕೆ, ದಯಾನಂದ ಕೆ, ಎಂ ದೇವಣ್ಣರೈ, ಡಿ. […]
ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿಯಾಗಿ ಸಂಜೀವ ಮಠಂದೂರು ಆಯ್ಕೆ Read More »









