ಲಕ್ಷ್ಮೀ ಹೆಬ್ಬಾಳ್ಕರ್, ಡಿಕೆಶಿ ಸುವರ್ಣ ಸೌಧದಲ್ಲೇ ಹೆಣ ಕೆಡಹುವ ಧಮಕಿ ಹಾಕಿದ್ದಾರೆ : ನ್ಯಾಯಾಲಯಕ್ಕೆ ತಿಳಿಸಿದ ಸಿ.ಟಿ.ರವಿ
ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಬೆದರಿಕೆ ಹಾಕಿರುವ ಕುರಿತು ದೂರು ಬೆಳಗಾವಿ: ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಗುರುವಾರ ಮಧ್ಯಾಹ್ನ ವಿಧಾನಸಭಾ ಕಾರಿಡಾರ್ನಲ್ಲಿ ಮಂತ್ರಿ ಧಮಕಿ ಹಾಕಿದ್ದರು. ರಾತ್ರಿ ನನ್ನನ್ನು ಪೊಲಿಸರು ಎಲ್ಲೆಲ್ಲೋ ಕರೆದೊಯ್ಯತ್ತಿದ್ದರು. ದೇವರ ಮೇಲೆ ಭಾರ ಹಾಕಿ ನಾನು ಹೋದೆ. ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿ.ಕೆ ಶಿವಕುಮಾರ್ ಕೌನ್ಸಿಲ್ ಹಾಲ್ ಒಳಗೆ ಹೇಳಿದ್ದರು ಎಂದು ಸಿ.ಟಿ ರವಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ […]









