ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಡಾಮರು ಕಾಮಗಾರಿ ಆರಂಭ | ನಾಳೆ ನಡೆಯಲಿದ್ದ ಪ್ರತಿಭಟನೆ ರದ್ದು
ಉಪ್ಪಿನಂಗಡಿ : 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿ ಜ.8ರಂದು ಹಮ್ಮಿಕೊಂಡಿದ್ದ ರಸ್ತೆ ತಡೆಯನ್ನು ರದ್ದುಗೊಳಿಸಲಾಗಿದೆ. 31ನೇ ನೆಕ್ಕಿಲಾಡಿ ಬೊಳುವಾರು ರಾಜ್ಯ ಹೆದ್ದಾರಿಯ 31 ನೆಕ್ಕಿಲಾಡಿಯಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಡಾಮರು ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ 34 ನೆಕ್ಕಿಲಾಡಿಯ ಬಿಜೆಪಿ ಶಕ್ತಿ ಕೇಂದ್ರವು ಶೀಘ್ರ ಡಾಮರು ಕಾಮಗಾರಿಗೆ ಒತ್ತಾಯಿಸಿದೆ ಇದರಿಂದ ಜ.8 ರಂದು ನಡೆಯಬೇಕಾದ ರಸ್ತೆ ತಡೆಯನ್ನು ರದ್ದುಗೊಳಿಸಲಾಗಿದೆ. ಕಳೆದ ಡಿ.2ರಂದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಹೆದ್ದಾರಿ ಕಾಮಗಾರಿಯ ವಿಳಂಬವನ್ನು […]
ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಡಾಮರು ಕಾಮಗಾರಿ ಆರಂಭ | ನಾಳೆ ನಡೆಯಲಿದ್ದ ಪ್ರತಿಭಟನೆ ರದ್ದು Read More »










