ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ
ಭದ್ರತೆ ಒದಗಿಸಲು ಮೋದಿ, ಅಮಿತ್ ಶಾಗೆ ಪತ್ರ ಬರೆದ ಸ್ನೇಹಮಯಿ ಕೃಷ್ಣ ಮೈಸೂರು: ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಕೋರಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹೀಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಮನವಿ […]
ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ Read More »










