ರಾಹುಲ್ ಗಾಂಧಿ ವಿರುದ್ಧ ಕ್ರೈಂ ಬ್ರಾಂಚ್ ತನಿಖೆ
ಬಿಜೆಪಿ ಸಂಸದರನ್ನು ತಳ್ಳಿ ಗಾಯಗೊಳಿಸಿದ ಪ್ರಕರಣ ಹೊಸದಿಲ್ಲಿ: ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ನಡುವೆ ನಡೆದ ತಳ್ಳಾಟ ಮತ್ತು ರಾಹುಲ್ ಗಾಂಧಿ ತಳ್ಳಿದಾಗ ಬಿಜೆಪಿಯ ಇಬ್ಬರು ಸಂಸದರು ಬಿದ್ದು ಗಾಯಗೊಂಡಿರುವ ಪ್ರಕರಣದ ತನಿಖೆಯನ್ನು ದಿಲ್ಲಿಯ ಕ್ರೈಂಬ್ರಾಂಚ್ ನಡೆಸಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ದಾಖಲಿಸಿದ ಪ್ರಕರಣಗಳ ತನಿಖೆಯನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.ಬಿಜೆಪಿ ನೀಡಿದ ದೂರಿನ ಆಧಾರದಲ್ಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುರುವಾರ ಸಂಸತ್ತಿನ ಆವರಣದಲ್ಲಿ ನಡೆದ ಗದ್ದಲದ […]
ರಾಹುಲ್ ಗಾಂಧಿ ವಿರುದ್ಧ ಕ್ರೈಂ ಬ್ರಾಂಚ್ ತನಿಖೆ Read More »









