ರಾಜಕೀಯ

ಬಿಜೆಪಿಯಲ್ಲಿ ನಿಷ್ಠಾವಂತರಿಗೆ ಪ್ರಾತಿನಿಧ್ಯ ಇಲ್ಲ : ಬಾಲಕೃಷ್ಣ ಬೋರ್ಕರ್

ಪುತ್ತೂರು: ಭಾರತೀಯ ಜನತಾ ಪಾರ್ಟಿಯಲ್ಲಿ ನಿಷ್ಟಾವಂತರಿಗೆ ಪ್ರಾತಿನಿಧ್ಯ ಇಲ್ಲ. ಬದಲಾಗಿ ವಾಹನ ಚಲಾಯಿಸಿದಂತೆ ಬ್ರೇಕ್, ಕ್ಲಚ್ ಯಾರದೋ ಕೈಯಲ್ಲಿ ಎಂಬಂತಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಾಲಕೃಷ್ಣ ಬೋರ್ಕರ್ ಹೇಳಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ವ್ಯವಸ್ಥೆಯಲ್ಲಿ ಒಟ್ಟಾರೆಯಾಗಿ ತಳಮಟ್ಟದಿಂದಲೇ ನೀತಿ, ನಿಯಮಗಳಿಗೆ ಬದ್ಧತೆಯಿಂದ ಹಿಂದೆ ಪಕ್ಷವನ್ನು ಕಟ್ಟಿ ಬೆಳೆಸಿದ್ದರೂ ಪ್ರಸ್ತುತ ಇಲ್ಲ. ತೆರೆಮರೆಯಲ್ಲಿ ಕುಳಿತು  ತನ್ನದೇ ವೈಯಕ್ತಿಕ, ಆತ್ಮೀಯ […]

ಬಿಜೆಪಿಯಲ್ಲಿ ನಿಷ್ಠಾವಂತರಿಗೆ ಪ್ರಾತಿನಿಧ್ಯ ಇಲ್ಲ : ಬಾಲಕೃಷ್ಣ ಬೋರ್ಕರ್ Read More »

ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಉತ್ತರ ಪ್ರದೇಶ ಸಿಎಂ ಯೋಗಿ

ಪುತ್ತೂರು: ಅಸಂಖ್ಯಾತ ಕಾರ್ಯಕರ್ತರ ಘೋಷಣೆಗಳ ನಡುವೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ರೋಡ್ ಶೋಗೆ ಚಾಲನೆ ನೀಡಲಾಯಿತು. ವಿಜಯಪಥ ಬಿಜೆಪಿ ಪಕ್ಷದ ವಾಹನದ ಮುಂಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರೊಂದಿಗೆ ನಿಂತ ಯೋಗಿ ಆದಿತ್ಯನಾಥ್ ಅವರು ಕಾರ್ಯಕರ್ತರಿಗೆ ಕೈಬೀಸಿದರು. ಪೋಸ್ಟ್ ಆಫೀಸ್ ಕಚೇರಿಯ ಬಳಿಯಿಂದ ಶ್ರೀಧರ್ ಭಟ್ ಮಳಿಗೆಯಾಗಿ ಕಿಲ್ಲೆ ಮೈದಾನದ ರಸ್ತೆಯುದ್ಧಕ್ಕೂ ಪೊಲೀಸ್ ಬಿಗುಬಂದೋಬಸ್ತ್

ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ಉತ್ತರ ಪ್ರದೇಶ ಸಿಎಂ ಯೋಗಿ Read More »

ಮಹಾಲಿಂಗೇಶ್ವರನಿಗೆ ಆರತಿ ಬೆಳಗಿದ ಗೋರಖ್ ಪುರದ ಸಂತ | ಪುತ್ತೂರ ಈಶನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಗೋರಖಪುರದ ಸಂತ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಹಾರವನ್ನು ಹಾಕಿ ಸ್ವಾಗತಿಸಲಾಯಿತು. ಬಳಿಕ ಶ್ರೀ ಮಹಾಲಿಂಗೇಶ್ವರ ದೇವರ ಗರ್ಭಗುಡಿಯ ಮುಂಭಾಗದಲ್ಲಿ ದೇವರಿಗೆ ಆರತಿ ಬೆಳಗಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಸಂಸದ ನಳಿನ್

ಮಹಾಲಿಂಗೇಶ್ವರನಿಗೆ ಆರತಿ ಬೆಳಗಿದ ಗೋರಖ್ ಪುರದ ಸಂತ | ಪುತ್ತೂರ ಈಶನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಯೋಗಿ ಆದಿತ್ಯನಾಥ್ Read More »

ಸಾಮಾನ್ಯ ಕಾರ್ಯಕರ್ತೆ ಆಶಾ ತಿಮ್ಮಪ್ಪ ಅವರನ್ನು ವಿಧಾನಸಭೆಗೆ ಕಳುಹಿಸಿಕೊಡಿರೆಂದು ಮನವಿ ಮಾಡಿಕೊಂಡ ಯೋಗಿ | ರಾಮನ ಅಸ್ತಿತ್ವ ಪ್ರಶ್ನಿಸುವ ಕಾಂಗ್ರೆಸ್ ಅವಸಾನದ ಅಂಚಿಗೆ | ಕರ್ನಾಟಕ ವಿಕಾಸ, ರಾಷ್ಟ್ರ ನಿರ್ಮಾಣಕ್ಕಾಗಿ ಈ ಚುನಾವಣೆ | ಕನ್ನಡದಲ್ಲಿ ಮಾತು ಆರಂಭಿಸಿದ ಗೋರಖ್ ಪುರದ ಸಂತ

ಪುತ್ತೂರು: ‘ಪುತ್ತೂರಿನ ಮುತ್ತಿನಂತಹ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಉತ್ತರಪ್ರದೇಶದ ಮುಖ್ಯಮಂತ್ರಿ, ಬುಲ್ಡೋಜರ್ ಬಾಬಾ ಖ್ಯಾತಿಯ ಯೋಗಿ ಆದಿತ್ಯನಾಥ್ ಅವರು, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರನ್ನು ಗೆಲ್ಲಿಸಿಕೊಡಿರೆಂದು ಮನವಿ ಮಾಡಿಕೊಂಡರು. ಕರ್ನಾಟಕ ವಿಕಾಸಕ್ಕಾಗಿ, ರಾಷ್ಟ್ರ ನಿರ್ಮಾಣಕ್ಕಾಗಿ ಈ ಚುನಾವಣೆ ನಡೆಯುತ್ತಿದ್ದು, ಪಕ್ಷ – ಸಿದ್ಧಾಂತ ನಂಬಿಕೊಂಡ ಓರ್ವ ಸಾಮಾನ್ಯ ಕಾರ್ಯಕರ್ತೆ ಆಶಾ ತಿಮ್ಮಪ್ಪ ಅವರನ್ನು ವಿಧಾನಸಭೆ ಕಳುಹಿಸಿಕೊಡಿರೆಂದು ಪುತ್ತೂರಿನ ಮತದಾರರಲ್ಲಿ ಕೇಳಿಕೊಂಡರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ,

ಸಾಮಾನ್ಯ ಕಾರ್ಯಕರ್ತೆ ಆಶಾ ತಿಮ್ಮಪ್ಪ ಅವರನ್ನು ವಿಧಾನಸಭೆಗೆ ಕಳುಹಿಸಿಕೊಡಿರೆಂದು ಮನವಿ ಮಾಡಿಕೊಂಡ ಯೋಗಿ | ರಾಮನ ಅಸ್ತಿತ್ವ ಪ್ರಶ್ನಿಸುವ ಕಾಂಗ್ರೆಸ್ ಅವಸಾನದ ಅಂಚಿಗೆ | ಕರ್ನಾಟಕ ವಿಕಾಸ, ರಾಷ್ಟ್ರ ನಿರ್ಮಾಣಕ್ಕಾಗಿ ಈ ಚುನಾವಣೆ | ಕನ್ನಡದಲ್ಲಿ ಮಾತು ಆರಂಭಿಸಿದ ಗೋರಖ್ ಪುರದ ಸಂತ Read More »

ಮೇ 8ರಂದು ನಟಿ ರಮ್ಯಾ ಉಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ | ನನ್ನ ಬೂತ್-ನಾನು ಅಭ್ಯರ್ಥಿ ಶಿರೋನಾಮೆಯಡಿ ಮತಯಾಚನೆ | ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಕುಮಾರ್ ರೈ

ಪುತ್ತೂರು: ಮೇ8 ರಂದು ಪ್ರಚಾರ ಕಾರ್ಯಕ್ಕೆ ಕೊನೆಯ ದಿನವಾಗಿದ್ದು, ಅಂದು ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಆಯೋಜನೆ ಮಾಡಲಾಗಿದೆ. ಚಿತ್ರನಟಿ ರಮ್ಯಾ ಪಾಲ್ಗೊಳ್ಳಲಿದ್ದಾರೆ. ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೊಳುವಾರಿನಿಂದ ರೋಡ್ ಶೋ ಮೂಲಕ ತೆರಳಿ ದರ್ಬೆಯಲ್ಲಿ ಸಮಾಪನಗೊಳ್ಳಲಿದೆ. ಮೇ7 ರಂದು ವಿಟ್ಲ, ಉಪ್ಪಿನಂಗಡಿಗಳಲ್ಲಿ ರೋಡ್ ಶೋ ಆಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು. “ನನ್ನ ಬೂತ್-ನಾನು ಅಭ್ಯರ್ಥಿ” ಎಂಬ ಶಿರೋನಾಮೆಯಡಿ ತಾಲೂಕಿನ 220 ಬೂತ್‍ಗಳಲ್ಲಿ

ಮೇ 8ರಂದು ನಟಿ ರಮ್ಯಾ ಉಪಸ್ಥಿತಿಯಲ್ಲಿ ಕಾಂಗ್ರೆಸ್ ರೋಡ್ ಶೋ | ನನ್ನ ಬೂತ್-ನಾನು ಅಭ್ಯರ್ಥಿ ಶಿರೋನಾಮೆಯಡಿ ಮತಯಾಚನೆ | ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಕುಮಾರ್ ರೈ Read More »

ಯೋಗಿ ಆದಿತ್ಯನಾಥ್ ಆಗಮನದ ಹಿನ್ನಲೆ | ಶ್ವಾನ ತಪಾಸಣೆಯೊಂದಿಗೆ ಅಂತಿಮ ಸಿದ್ಧತೆ

ಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಇನ್ನೇನು ಕೆಲವೇ ಸಮಯಗಳಲ್ಲಿ ಪುತ್ತೂರಿಗೆ ಆಗಮಿಸಲಿದ್ದು, ಅಂತಿಮ ಸಿದ್ಧತೆ ನಡೆಸಲಾಗುತ್ತಿದೆ. ಬಿಗಿ ಬಂದೋಬಸ್ತ್ ಹಿನ್ನಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಇದೀಗ ಶ್ವಾನಗಳಿಂದ ತಪಾಸಣೆ ನಡೆಸಲಾಗುತ್ತಿದೆ. ಇನ್ನೇನು ಕೊಪ್ಪದಲ್ಲಿ ಕಾರ್ಯಕ್ರಮ ಮುಗಿಸಿ ಅಲ್ಲಿಂದ ಹೆಲಿಕಾಫ್ಟರ್ ಮೂಲಕ ಪುತ್ತೂರು ಮುಕ್ರಂಪಾಡಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಅಲ್ಲಿಂದ ವಾಹನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಬಳಿಕ ರೋಡ್ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಯೋಗಿ ಆದಿತ್ಯನಾಥ್ ಆಗಮನದ ಹಿನ್ನಲೆ | ಶ್ವಾನ ತಪಾಸಣೆಯೊಂದಿಗೆ ಅಂತಿಮ ಸಿದ್ಧತೆ Read More »

ಯೋಗಿ ಆದಿತ್ಯನಾಥ್ ಆಗಮನಕ್ಕೆ ಕ್ಷಣಗಣನೆ | ಸಿದ್ಧಗೊಂಡ ರೋಡ್ ಶೋ ವಾಹನ

ಪುತ್ತೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿಗೆ ಆಗಮಿಸಲು ಕ್ಷಣಗಣನೆ ಆರಂಭಗೊಂಡಿದ್ದು, ಅವರು ರೋಡ್ ಶೋ ಮಾಡುವ ವಾಹನ ಸಿದ್ಧಗೊಂಡಿದೆ. ಈಗಾಗಲೇ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಾಹನವನ್ನು ತರಲಾಗಿದೆ. ಯೋಗಿ ಆದಿತ್ಯನಾಥ್ ಅವರು ಇದೀಗ ಕೊಪ್ಪ ಶೃಂಗೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಇನ್ನೇನು ಅಲ್ಲಿ ಕಾರ್ಯಕ್ರಮ ಮುಗಿಸಿ ಪುತ್ತೂರಿಗೆ ಆಗಮಿಸಲಿದ್ದಾರೆ. ರೋಡ್ ಶೋ ಹೊರಡುವ ಸ್ಥಳ ಸಹಿತ ಸುತ್ತಮುತ್ತಲು ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಬಂದೋ ಬಸ್ತ್ ನಲ್ಲಿ ತೊಡಗಿದ್ದಾರೆ.

ಯೋಗಿ ಆದಿತ್ಯನಾಥ್ ಆಗಮನಕ್ಕೆ ಕ್ಷಣಗಣನೆ | ಸಿದ್ಧಗೊಂಡ ರೋಡ್ ಶೋ ವಾಹನ Read More »

ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯಕೊಡಿಸುತ್ತೇನೆ : ಅಶೋಕ್ ಕುಮಾರ್ ರೈ| ಈಶ್ವರಮಂಗಲದಲ್ಲಿ ರೋಡ್ ಶೋ

ಪುತ್ತೂರು: ಬಡವರ ಸೇವೆ ಮಾಡಬೇಕು, ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸಬೇಕು, ನೊಂದವರಿಗೆ ಸಾಂತ್ವನ ಹೇಳಬೇಕು, ಕಷ್ಟದಲ್ಲಿರುವವರಿಗೆ ನೆರವಾಗಬೇಕು ಮತ್ತು ಪುತ್ತೂರು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯ ಕೊಡಿಸುವೆ ನನ್ನನ್ನು ಗೆಲ್ಲಿಸಿಕೊಡಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮನವಿ ಮಾಡಿದರು. ಈಶ್ವರಮಂಗಲದಿಂದ ಗಾಳಿಮುಖ ತನಕ ನಡೆದ ಬೃಹತ್ ರೋಡ್‌ಶೋ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಅಶೋಕ್ ರೈಗೆ ಹಣ ಮಾಡಬೇಕೆಂಬ ಆಸೆಯೇ ಇಲ್ಲ, ನನಗೆ ದೇವರು ಕೊಟ್ಟಿದ್ದಾನೆ,

ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯಕೊಡಿಸುತ್ತೇನೆ : ಅಶೋಕ್ ಕುಮಾರ್ ರೈ| ಈಶ್ವರಮಂಗಲದಲ್ಲಿ ರೋಡ್ ಶೋ Read More »

ಆಮ್ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಉಪೇಂದ್ರ ಗಾಂವ್ಕರ್ ಪುತ್ತೂರಿಗೆ ಭೇಟಿ

ಪುತ್ತೂರು: ಗೋವಾ ಆಮ್ ಆದ್ಮಿ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ವಿಧಾನ ಸಭಾ ಚುನಾವಣಾ ಆಮ್ ಆದ್ಮಿ ಪಕ್ಷದ ವೀಕ್ಷಕ ಉಪೇಂದ್ರ ಗಾಂವ್ಕರ್ ಪುತ್ತೂರಿಗೆ ಭೇಟಿ ನೀಡಿದರು. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ  ಡಾ. ಬಿ.ಕೆ. ವಿಷುಕುಮಾರ್ ಗೌಡ ಮತ್ತು ಪಕ್ಷದ ಮುಖಂಡರ ಜೊತೆ ಚುನಾವಣಾ ಪ್ರಚಾರ ಮತ್ತು ಮತಗಳಿಸುವ ಕಾರ್ಯ ತಂತ್ರಗಳ  ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.. ಈ  ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಪುರುಶೋತ್ತಮ ಗೌಡ ಕೋಲ್ಪೆ, ಜನಾರ್ದನ ಬಂಗೇರ, ಮಹಮ್ಮದ್ ಆಲಿ ಉಪಸ್ಥಿತರಿದ್ದರು.

ಆಮ್ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಉಪೇಂದ್ರ ಗಾಂವ್ಕರ್ ಪುತ್ತೂರಿಗೆ ಭೇಟಿ Read More »

ಕೇವಲ  40% ಕಮಿಷನ್ ಗಾಗಿ ರಸ್ತೆಗಳನ್ನು ಮಾಡಿ ಜನರ ಕಣ್ಣಿಗೆ ಮಣ್ಣೆರಚಿದ್ದಾರೆ | ದಿವ್ಯಪ್ರಭಾ ಗೌಡ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಬನ್ನೂರು, ಕೇಪುಲು, ತಾರಿ ಗುಡ್ಡೆ ಹಾಗೂ ಕೃಷ್ಣಾನಗರ ವಾರ್ಡ್ ಗಳಲ್ಲಿ ಇಂದು ಸಾರ್ವಜನಿಕ ಭಾಷಣ ನಡೆಸಿ ಮತ ಯಾಚಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ದಿವ್ಯ ಪ್ರಭಾ, ಪುತ್ತೂರು ಕ್ಷೇತ್ರದಲ್ಲಿ ಈಗ ಬಿಜೆಪಿ vs ಜೆಡಿಎಸ್ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಯಾಕೆಂದರೆ ಕಾಂಗ್ರೆಸ್ನಲ್ಲಿ ಇರುವ ಅಭ್ಯರ್ಥಿ ಬಿಜೆಪಿಯಿಂದ ಬಂದವರು ಹಾಗೇಯೇ ಪಕ್ಷೇತರ ಅಭ್ಯರ್ಥಿ ಕೂಡ ಬಿಜೆಪಿಯವರು ಎಂದು ಲೇವಡಿ ಮಾಡಿದರು. ನಗರದ ವಾರ್ಡ್ ಗಳಿಗೆ ಶಾಸಕರು ಕೋಟಿ ಕೋಟಿ

ಕೇವಲ  40% ಕಮಿಷನ್ ಗಾಗಿ ರಸ್ತೆಗಳನ್ನು ಮಾಡಿ ಜನರ ಕಣ್ಣಿಗೆ ಮಣ್ಣೆರಚಿದ್ದಾರೆ | ದಿವ್ಯಪ್ರಭಾ ಗೌಡ Read More »

error: Content is protected !!
Scroll to Top