ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಮಂಡನೆ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘೆವಾಲ್ ಡಿ.16 ರಂದು ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆಂದು ಮೂಲಗಳು ತಿಳಿಸಿವೆ. ಮಸೂದೆ ಮಂಡನೆ ನಂತರ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು. ಪ್ರಧಾನಿ ಮೋದಿ ನೇತೃತ್ವದ ಸಂಪುಟ ಇತ್ತೀಚೆಗೆ ಮಸೂದೆಗೆ ಒಪ್ಪಿಗೆ ನೀಡಿತ್ತು. ಒಪ್ಪಿಗೆ ಬೆನ್ನಲ್ಲೇ ಈಗ ಬಿಲ್ ಮಂಡಿಸಲು ತಯಾರಿ ನಡೆಸಲಾಗುತ್ತಿದೆ. […]
ಒಂದು ದೇಶ ಒಂದು ಚುನಾವಣೆ ಮಸೂದೆ ಡಿ.16ರಂದು ಮಂಡನೆ Read More »









