ರಾಜಕೀಯ

ಬಿಜೆಪಿ ಅಭ್ಯರ್ಥಿ ಪರ ಎರಡನೇ ಸುತ್ತಿನ  ಮತ ಯಾಚನೆ | ಮನೆ ಮನೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಎರಡನೇ  ಸುತ್ತಿನ ಮತಪ್ರಚಾರ ಕಾರ್ಯ ಶುಕ್ರವಾರ ಬಿರುಸಿನಿಂದ ಆರಂಭಗೊಂಡಿದೆ. ಶುಕ್ರವಾರ ಏಕಕಾಲದಲ್ಲಿ 220 ಬೂತ್‍ಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ ಕಾರ್ಯ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಇರ್ದೆ ಗ್ರಾಮದ ಗೋಳಿ ಪದವಿನಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿ ಪರ ಎರಡನೇ ಸುತ್ತಿನ  ಮತ ಯಾಚನೆ | ಮನೆ ಮನೆ ಭೇಟಿ Read More »

ಪಕ್ಷೇತರ ಅಭ್ಯರ್ಥಿ ತಾರಾ ಪ್ರಚಾರಕರನ್ನು ಬಳಸಿ ಜಾಹೀರಾತು ನೀಡಿಕೆ : ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗೆ ದೂರು

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರು ಬಿಜೆಪಿ ತಾರಾ ಪ್ರಚಾರಕರನ್ನು  ಬಳಸಿಕೊಂಡು ಕಾನೂನು ಬಾಹಿರ ಪ್ರಚಾರ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದು, ಈ ಕುರಿತು ಬಿಜೆಪಿ ಅಭ್ಯರ್ಥಿ ಏಜೆಂಟ್ ರಾಜೇಶ್ ಬನ್ನೂರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಈಗಾಗಲೇ ತಾರಾ ಪ್ರಚಾರಕರನ್ನು ಬಳಸಿಕೊಳ್ಳುತ್ತಿರುವ ಕುರಿತು  ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿದ್ದು, ಮೇ.6 ರಂದು ಯೋಗಿ ಆದಿತ್ಯನಾಥ ಪುತ್ತೂರಿಗೆ ಆಗಮಿಸಲಿದ್ದು, ಅವರಿಗೆ ಸ್ವಾಗತಿಸುವ ಜಾಹೀರಾತು ನೀಡಿರುವುದು ನಮ್ಮ ಗಮನಕ್ಕೆ ಬಂದಿದ್ದು ಚುನಾವಣಾ

ಪಕ್ಷೇತರ ಅಭ್ಯರ್ಥಿ ತಾರಾ ಪ್ರಚಾರಕರನ್ನು ಬಳಸಿ ಜಾಹೀರಾತು ನೀಡಿಕೆ : ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗೆ ದೂರು Read More »

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕುಂಬ್ರ ದಲಿತ ಕಾಲನಿಗೆ ಭೇಟಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಒಳಮೊಗ್ರು ಗ್ರಾಮದ ಕುಂಬ್ರ ಶಾಲಾ ಬಳಿಯ ದಲಿತ ಕಾಲನಿಗೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಾಲನಿ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಕ್ತಾರ ಅಮಲ ರಾಮಚಂದ್ರ, ಮುಖಂಡರು, ಕಾರ್ಯಕರ್ತರು, ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕುಂಬ್ರ ದಲಿತ ಕಾಲನಿಗೆ ಭೇಟಿ Read More »

ಶಾಂತಿಗೋಡಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಶಾಂತಿಗೋಡು  ಬೂತ್ ವತಿಯಿಂದ  ಬಿಜೆಪಿ  ಅಭ್ಯರ್ಥಿ ಆಶಾ ತಿಮಪ್ಪರ ಪರ  ಮತ ಯಾಚನೆ ನಡೆಯಿತು. ಶಾಂತಿಗೋಡು ಗ್ರಾಮದ ಮನೆ ಮನೆ ಭೇಟಿ ಮಾಡಿ ಮತ ಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಕ್ತಿಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್, ಬೂತ್ ಅಧ್ಯಕ್ಷ ಕೃಷ್ಣ ಸಾಲ್ಯಾನ್, ಉಪಾಧ್ಯಕ್ಷ ದೇವರಾಜ್ ಕಲ್ಕಾರ್, ಯುವ ಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪೂತಮೂಲೆ, ದೇವಪ್ಪ ಓಲಾಡಿ, ಹೊನ್ನಪ್ಪ ಕೈಂಡಾಡಿ, ಶಿವಪ್ರಸಾದ್ ಕೈಂದಾಡಿ, ಸತೀಶ್ ಪರಕಮೆ,  ಪ್ರಸಾದ್ ಕಕ್ವೆ,

ಶಾಂತಿಗೋಡಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

ಮೇ 10ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹೆಚ್ಚಿನ ಬಸ್ ಗಳ ಬಳಕೆ | ಮೇ 9 ಹಾಗೂ 10 ರಂದು ಬಸ್ ಗಳ ಓಡಾಟದಲ್ಲಿ ವ್ಯತ್ಯಯ

ಪುತ್ತೂರು : ಮೇ 10 ರಂದು ನಡೆಯುವ ಚುನಾವಣೆ ಹಿನ್ನೆಯಲ್ಲಿ ಪುತ್ತೂರು ಕೆಎಸ್ ಆರ್ ಟಿಸಿ ನಿಗಮದ ಬಸ್ ಗಳನ್ನು ಪುತ್ತೂರು, ಸುಳ್ಯ, ಮಡಿಕೇರಿ, ಬಂಟ್ವಾಳ, ಬೆಳ್ತಂಗಡಿ ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ಬಳಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ 9 ಹಾಗೂ 10 ರಂದು ಬಸ್ ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಎಸ್ ಆರ್ ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಚುನಾವಣೆ ಸಂದರ್ಭ ಪೊಲೀಸ್್ ಬಂದೋಬಸ್ತ್ ಗಾಡಿ ಬಸ್ ಗಳನ್ನು ಬಳಸಲಾಗುತ್ತಿದ್ದು,

ಮೇ 10ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹೆಚ್ಚಿನ ಬಸ್ ಗಳ ಬಳಕೆ | ಮೇ 9 ಹಾಗೂ 10 ರಂದು ಬಸ್ ಗಳ ಓಡಾಟದಲ್ಲಿ ವ್ಯತ್ಯಯ Read More »

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಈಶ್ವರಮಂಗಲದ ಬಸಿರಡ್ಕ, ಕೊರಗಜ್ಜ ಕಟ್ಟೆಗೆ ಭೇಟಿ | ಕಾರ್ಯಕರ್ತರ ಜತೆ ಸಂವಾದ

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ಈಶ್ವರಮಂಗಲದ ಬಸಿರಡ್ಕ ಮತ್ತು ಕೊರಗಜ್ಜ ಕಟ್ಟೆಗೆ ಭೇಟಿ ನೀಡಿದರು. ಬಳಿಕ ಕಾರ್ಯಕರ್ತರ ಜೊತೆ ಮಾತನಾಡಿ, ಬಿಜೆಪಿ ಸರಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಇದರೊಂದಿಗೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆಯನ್ನು ಜನರಿಗೆ ಮನದಟ್ಟು ಮಾಡಬೇಕು ಎಂದರು. ಕಾಂಗ್ರೆಸ್ ಸರಕಾರ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ, ಅಧಿಕಾರಕ್ಕೆ ಬಂದರೆ ಬಜರಂಗ ದಳವನ್ನು ನಿಷೇಧಿಸಲಿದೆ. ಆದ್ದರಿಂದ ಇದಕ್ಕೆ ಆಸ್ಪದ ನೀಡಬಾರದು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಈಶ್ವರಮಂಗಲದ ಬಸಿರಡ್ಕ, ಕೊರಗಜ್ಜ ಕಟ್ಟೆಗೆ ಭೇಟಿ | ಕಾರ್ಯಕರ್ತರ ಜತೆ ಸಂವಾದ Read More »

ಜಾಗ ಖರೀದಿಸಿಬಡವರಿಗೆ ಹಂಚುತ್ತೇನೆ: ಅಶೋಕ್ ರೈ

ಪುತ್ತೂರು : ತಾನು ಗೆದ್ದು ಶಾಸಕನಾದಲ್ಲಿ ಸ್ವಂತ ದುಡ್ಡಿನಿಂದ ಜಾಗ ಖರೀದಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದದಲ್ಲಿ ಮನೆ ಕಟ್ಟಲು ಸ್ವಂತ ಜಾಗವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಹಂಚುವ ಕೆಲಸವನ್ನು ಮಾಡುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ವಿಟ್ಲ ಬೊಳಂತಿಮೊಗರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ಕಳೆದ ಐದು ವರ್ಷದಿಂದ ಯಾವುದೇ ಮನೆಗಳನ್ನು ಬಡವರಿಗೆ ವಿತರಣೆ ಮಾಡಿಲ್ಲ. ಮನೆ ಸಿಗ್ತದೆ

ಜಾಗ ಖರೀದಿಸಿಬಡವರಿಗೆ ಹಂಚುತ್ತೇನೆ: ಅಶೋಕ್ ರೈ Read More »

ಅಸಂಘಟಿತ ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ರಿಕ್ಷಾ ಚಾಲಕ-ಮಾಲಕರು ಸಹಿತ ವಿವಿಧ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ಮಾಡಬೇಕಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆದ್ದು ನಿಮ್ಮೆಲ್ಲರ ವಿಶ್ವಾಸ ಪಡೆದು ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭರವಸೆ ನೀಡಿದರು. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆದ ಸಾರಥಿ ಸಂಗಮದಲ್ಲಿ ಮಾತನಾಡಿದರು. ಕಾರ್ಮಿಕರ ಪ್ರೀತಿ ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಪ್ರೀತಿ ವಿಶ್ವಾಸದ ರಾಜಕಾರಣ

ಅಸಂಘಟಿತ ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ Read More »

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿರುವ ಹಿಂದೂಗಳನ್ನು ಮಟ್ಟ ಹಾಕುವುದು ಕಾಂಗ್ರೆಸ್ ನ ಉದ್ದೇಶವಾಗಿದೆ ಎಂದು ತಿಳಿಸಿದ ಅವರು, ಈಗಾಗಲೇ

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷಿದ್ಧ : ಶಾಸಕ ಸಂಜೀವ ಮಠಂದೂರು Read More »

ಸುಳ್ಯ ಕ್ಷೇತ್ರ ಗೆದ್ದು ಖರ್ಗೆಗೆ ಉಡುಗೊರೆ; ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಕಡಬ: ಹಲವು ವರ್ಷಗಳಿದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ. ಈ ಬಾರಿ ಈ ಕೊರತೆಯನ್ನು ಕ್ಷೇತ್ರದ ಮತದಾರರು ನೀಗಿಸುತ್ತಾರೆ. ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ನಿವಾರಣೆಯಾಗಿದ್ದು, ಕಾಂಗ್ರೆಸ್ ಗೆಲುವು ನಿಶ್ಚಿತ, ಇಲ್ಲಿ ಗೆಲುವು ದಾಖಲಿಸುವ ಮೂಲಕ ಎಐಸಿಸಿ ಅಧ್ಯಕ್ಷ ಕರ್ನಾಟಕದ ಮೇರು ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕಾರ್ಯಕರ್ತರು ಹಾಗೂ ಮತದಾರರು ಉಡುಗೊರೆ ನೀಡಲಿದ್ದಾರೆ ಎಂದು ಎಐಸಿಸಿ ಸದಸ್ಯ ಮಹಾರಾಷ್ಟ್ರ ಮಾಜಿ ಸಚಿವ, ಸುಳ್ಯ ವಿಧಾನಸಭಾ ಕಾಂಗ್ರೆಸ್ ವೀಕ್ಷಕ ಸುನಿಲ್ ಕೇದಾರ್ ಹೇಳಿದರು. ಅವರು ಕಡಬದಲ್ಲಿ ಮಂಗಳವಾರ ಸುಳ್ಯ

ಸುಳ್ಯ ಕ್ಷೇತ್ರ ಗೆದ್ದು ಖರ್ಗೆಗೆ ಉಡುಗೊರೆ; ಎಐಸಿಸಿ ಸದಸ್ಯ ಸುನಿಲ್ ಕೇದಾರ್ Read More »

error: Content is protected !!
Scroll to Top