ರಾಜಕೀಯ

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ

ಪುತ್ತೂರು: 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆ ಭೇಟಿ ಮಾಡಿ ಮತದಾನ ಮಾಡಿಸುವ ಕಾರ್ಯ ಏ.29 ರಿಂದ ಮೇ 6 ರ ತನಕ ನಡೆಯಲಿದ್ದು, ಈ ನಿಟ್ಟಿನಲ್ಲಿ  ನಿಯೋಜಿತ ಮತದಾನ ಅಧಿಕಾರಿ ಮತ್ತು ಸಿಬಂದಿ ವರ್ಗದವರಿಗೆ ತರಬೇತಿ ಕಾರ್ಯಕ್ರಮ ಭಾನುವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. 104 ಪೋಲಿಂಗ್ ಆಫೀಸರ್,  41 ಮಂದಿ ಮೈಕ್ರೋ ಅಬ್ಸರ್‌ವರ್ ಮತ್ತು 20 ಮಂದಿ ಸೆಕ್ಟರ್ ಆಫೀಸರ್ ಗಳಿಗೆ 3 ಕೊಠಡಿಗಳಲ್ಲಿ ಪ್ರತ್ತೇಕವಾಗಿ […]

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಬೆಂಗಳೂರು : ಒಂದಷ್ಟು ಕಾಲದಿಂದ ಸಿನಿಮಾ ಹಾಗೂ ರಾಜಕೀಯದಿಂದಲೇ ಸೈಲೆಂಟಾಗಿದ್ದ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ನಟಿ ರಮ್ಯಾ(v) ಅವರು ಮತ್ತೆ ರಾಜಕೀಯದತ್ತ ತಮ್ಮ ದೃಷ್ಟಿ ಹರಿಸಿದ್ದಾರೆ. ಸದ್ಯಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಾಮಾಜಿಕ ಜಾಲತಾಣಗಳ ಮೂಲಕವೇ ಕೆಲ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ರಮ್ಯಾ ಅವರನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರು ಆಹ್ವಾನಿಸಿದ್ದರು ಸ್ವತಃ ರಮ್ಯಾ ಅವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌ Read More »

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿ ಏಕಕಾಲದಲ್ಲಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಡಬಲ್ ಇಂಜಿನ್ ಸರಕಾರದ ಸಾಧನೆ ಕುರಿತು ಮನೆ ಮನೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೊಳುವಾರಿನಲ್ಲಿ ಡಾ.ಎಂ.ಕೆ.ಪ್ರಸಾದ್  ಅಭ್ಯರ್ಥಿ ಆಶಾ ತಿಮ್ಮಪ್ಪ ಪರಿಚಯ ಪತ್ರವನ್ನು ಮನೆ, ಅಂಗಡಿಗಳಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಪುತ್ತೂರು ಜಿಲ್ಲೆಯಾಗಿ ಪರಿವರ್ತಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪು್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಅವರು ವಿಟ್ಲದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪುತ್ತೂರು ಕೇಂದ್ರೀಕೃತವಾಗಿ ನೂತನ ಜಿಲ್ಲೆಯ ಕನಸು ಈ ಭಾಗದಲ್ಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದ ಅವರು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ಡಬಲ್ ಇಂಜಿನ್ ಸರಕಾರದ ಸಾಧನೆಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ಶಾಸಕ ಸಂಜೀವ ಮಠಂದೂರು ಅವರು ಒಂದೂವರೆ ಸಾವಿರ ಕೋಟಿ ಅನುದಾನ

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ

ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ ಬೆಂಗಳೂರು : ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪುಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸೃಷ್ಟಿಕರಣ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪುಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ. ಲಿಂಗಾಯತರಲ್ಲಿ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ Read More »

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಜ್ವರ, ಶ್ವಾಸಕೋಶದ ಸೋಂಕು, ಧೂಳಿನ ಅಲರ್ಜಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಭಯಪಡುವ ಅಗತ್ಯವಿಲ್ಲ” ಮತ್ತು ವಿಶ್ರಾಂತಿ ಪಡೆದ ನಂತರ ಪ್ರಚಾರವನ್ನು ಪುನರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ “ದಣಿವರಿಯದೆ” ತೊಡಗಿಸಿಕೊಂಡ ನಂತರ ಅವರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತನಿಖೆಗಾಗಿ ಬೆಂಗಳೂರಿಗೆ ಹೊರಟ ಅಸ್ಸಾಂ ಪೊಲೀಸ್‌ ತಂಡ ದೆಹಲಿ : ಯುವ ಕಾಂಗ್ರೆಸ್‌ನ ಉಚ್ಚಾಟಿತ ಅಧ್ಯಕ್ಷೆ ಅಂಗ್ಕಿತಾ ದತ್ತಾ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರಿನ ಶ್ರೀನಿವಾಸ ಬಿ. ವಿ. ವಿರುದ್ಧ ನೀಡಿರುವ ಲೈಂಗಿಕ ಕಿರುಕುಳದ ತನಿಖೆಗಾಗಿ ಅಸ್ಸಾಂ ಪೊಲೀಸ್‌ ತಂಡವೊಂದು ಬೆಂಗಳೂರಿಗೆ ಹೊರಟಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅಂಗ್ಕಿತಾ ದತ್ತ ಬಹಿರಂಗಪಡಿಸಿದ ಬಳಿಕ ಅವರನ್ನು ಕಾಂಗ್ರೆಸ್‌ನಿಂದ ಆರ ವರ್ಷದ ಮಟ್ಟಿಗೆ ಉಚ್ಚಾಟಿಸಲಾಗಿದೆ. ಶ್ರೀನಿವಾಸ ವಿರುದ್ಧ

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ

ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಮಠಾಧೀಶರ ತೀವ್ರ ಆಕ್ಷೇಪ ಬೆಂಗಳೂರು : ಒಂದೆಡೆ ಕಾಂಗ್ರೆಸ್‌ ಲಿಂಗಾಯತ ಸಮುದಾಯವನ್ನು ಓಲೈಸಲು ಯತ್ನಸುತ್ತಿದ್ದರೆ ಇನ್ನೊಂದೆಡೆ ಪಕ್ಷದ ನಾಯಕ ಸಿದ್ದರಾಮಯ್ಯ ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂಬ ದಾಟಿಯಲ್ಲಿ ಮಾತನಾಡಿ ಈ ಪ್ರಯತ್ನಕ್ಕೆ ತಣ್ಣೀರು ಎರಚಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಇದೀಗ ಲಿಂಗಾಯತ ಮಠಾಧೀಶರು ಪ್ರವೇಶಿಸಿದ್ದಾರೆ. ಮಾದ್ಯಮ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸುವಾಗ ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ Read More »

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಪೈಲಟ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ಮಂಗಳೂರು : ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಪಲ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದಾರೆ. ಪೈಲಟ್ ರಾಮದಾಸ್ ಹಾಗೂ

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ Read More »

error: Content is protected !!
Scroll to Top