ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಶಾಸಕರ ಹೊಡೆದಾಟ | 370ನೇ ವಿಧಿ ಮರುಜಾರಿ ನಿರ್ಣಯದ ಸಂದರ್ಭದಲ್ಲಿ ಕಿತ್ತಾಟ
ಶ್ರೀನಗರ : ಸಂವಿಧಾನದ 370ನೇ ವಿಧಿ ಮರುಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಗಿ ಶಾಸಕರು ಹೊಡೆದಾಡಿಕೊಂಡ ಘಟನೆ ಸಂಭವಿಸದೆ.ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ 370ನೇ ವಿಧಿ ಮರಳಿ ಜಾರಿಅಗಬೇಕೆಂದು ಆಗ್ರಹಿಸುವ ಬ್ಯಾನರ್ ಪ್ರದರ್ಶಿಸಿದಾಗ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಕಿತ್ತುಕೊಳ್ಳಲು ಮುಂದಾದಾಗ ಬಿಜೆಪಿ, ಪಿಡಿಪಿ, ಎನ್ಸಿ ಶಾಸಕರ ನಡುವೆ ಹೊಡೆದಾಟ ನಡೆಯಿತು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ […]










