ರಾಜಕೀಯ

ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಟಿಕೆಟ್‌ ಸಿಗದಿರುವುದರಿಂದ ಭುಗಿಲೆದ್ದ ಅಲ್ಪಸಂಖ್ಯಾತರ ಆಕ್ರೋಶ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ನಿರಾಶರಾಗಿರುವ ಮುಸ್ಲಿಮ್‌ ಸಮುದಾಯದವರು ಈಗ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಮತ್ತು ಯುವನಾಯಕರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಯನ್ನು […]

ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್‌ಗೆ ಬಂಡಾಯದ ಬಿಸಿ Read More »

ಶಾಮನೂರು ಮೊಮ್ಮಗ ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ

ಮುಸ್ಲಿಮರ ಬೇಡಿಕೆಗೆ ಸಿಗದ ಮನ್ನಣೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಹೈಕಮಾಂಡ್​​ಗೆ ದೊಡ್ಡ ತಲೆನೋವಾಗಿದ್ದ ದಾವಣಗೆರೆ ದಕ್ಷಿಣ ಟಿಕೆಟ್​​ ಗೊಂದಲ ಕೊನೆಗೂ ಬಗೆಹರಿದಿದೆ. ಶಾಮನೂರ ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರ್​​​​​ಗೆ ಕಾಂಗ್ರೆಸ್ ಹೈಕಮಾಂಡ್​​ ಟಿಕೆಟ್ ಘೋಷಣೆ ಮಾಡಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಮತ್ತೆ ಶಾಮನೂರ ಕುಟುಂಬದ ಪಾಲಾಗಿದೆ. ದಾವಣಗೆರೆ ಟಿಕೆಟ್‌ಗಾಗಿ ಮುಸ್ಲಿಮ್‌ ಸಮುದಾಯದವರು ಪಟ್ಟುಹಿಡಿದಿದ್ದರು. ಸಚಿವ ಜಮೀರ್‌ ಅಹ್ಮದ್‌ಖಾನ್‌ ಅಖಾಡಕ್ಕಿಳಿದು ಟಿಕೆಟ್‌ ಮುಸ್ಲಿಮರಿಗೆ ಟಿಕೆಟ್‌ ಕೊಡದಿದ್ದರೆ ರಾಜೀನಾಮೆ ನೀಡುವ ಧಮಕಿ

ಶಾಮನೂರು ಮೊಮ್ಮಗ ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ Read More »

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು

ಏ.9ರಂದು ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು Read More »

ಸದನದಲ್ಲಿ ‌ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ಶಾಸಕರು ಪ್ರಶ್ನೆಗಳಿಗೆ ವಿಧಾನಸಭಾ ಅಧಿವೇಶನದಲ್ಲಿ ಸಚಿವರು ಸೂಕ್ತ ಉತ್ತರ ನೀಡದೇ ಇದ್ದು, ಸಚಿವರ ನಡೆಗೆ ಅಸಮಾಧಾನ ಸೂಚಿಸಿ ಸ್ಪೀಕರ್ ಯು.ಟಿ. ಖಾದರ್ ಸದನ ಮುಗಿಸಲು ಕಾಲ ಮಿತಿ ನೀಡದೆ ಪೀಠ ಬಿಟ್ಟು ನಡೆದ ಘಟನೆ ನಡೆದಿದೆ. ಸಚಿವ ಪರಮೇಶ್ವರ್ ಅವರು ಸದನದಲ್ಲಿ ಉತ್ತರ ಮಂಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಪಕ್ಷ ಸದಸ್ಯರು ಟೀಕೆ ಆರಂಭ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿರೋಧ ವ್ಯಕ್ತಪಡಿಸಿ, ನಿಯಮಾವಳಿಗಳನ್ನು ಸರ್ಕಾರ ಪಾಲನೆ ಮಾಡುತ್ತಿಲ್ಲ. ಸದನದಲ್ಲಿ ನಿರ್ಧಿಷ್ಟ ಉತ್ತರ

ಸದನದಲ್ಲಿ ‌ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್ Read More »

ಇಂದು ರಾಜ್ಯಸಭೆಗೆ ಚುನಾವಣೆ : 10 ರಾಜ್ಯಗಳಿಂದ 37 ಸ್ಥಾನಗಳು

ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಬಲ ಹೆಚ್ಚಳ ನಿರೀಕ್ಷೆ ನವದೆಹಲಿ : 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಲಿದ್ದಾರೆ. ಉಳಿದ 11 ಅಭ್ಯರ್ಥಿಗಳ ಆಯ್ಕೆಯು ಮತದಾನದ ಮೂಲಕ ನಿರ್ಧಾರ ಆಗಲಿದೆ. ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಆಗಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರ 7, ತಮಿಳುನಾಡು 6, ಪಶ್ಚಿಮ ಬಂಗಾಳ 5,

ಇಂದು ರಾಜ್ಯಸಭೆಗೆ ಚುನಾವಣೆ : 10 ರಾಜ್ಯಗಳಿಂದ 37 ಸ್ಥಾನಗಳು Read More »

ಇಂದು ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಸಂಜೆ ವೇಳಾಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿರುವ ಚುನಾವಣಾ ಆಯೋಗ ನವದೆಹಲಿ : ಭಾರತ ಚುನಾವಣಾ ಆಯೋಗ ಇಂದು ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಏಕೆಂದರೆ ಆ ವೇಳೆಗೆ ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ. ಚುನಾವಣಾ ಸಿದ್ಧತೆಯನ್ನು

ಇಂದು ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ Read More »

ತನ್ನೂರಿನ ಜಾತ್ರೆಗೆ ಒಂದು ಲೋಡ್‌ ಸಿಲಿಂಡರ್‌ ಕೊಡಿಸಿದ ಸಿದ್ದರಾಮಯ್ಯ?

200-250 ಸಿಲಿಂಡರ್‌ ಸಿದ್ದರಾಮಯ್ಯ ಜಾತ್ರೆಗೆ ಕೊಡಿಸಿದ್ದಾರೆ ಎಂದು ಆರೋಪ ಮೈಸೂರು: ತನ್ನ ಊರಿನ ಜಾತ್ರೆಯ ಭೋಜನ ಪ್ರಸಾದ ತಯಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಭಾವ ಬಳಸಿ ಒಂದು ಲೋಡ್‌ ಗ್ಯಾಸ್‌ ಸಿಲಿಂಡರ್‌ ಕೊಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರ ವರಕೊಡುನಲ್ಲಿ ಜಾತ್ರೆ ಹಿನ್ನೆಲೆ ಸಿಎಂ ತಮ್ಮ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ದಾರೆ. ಶುಕ್ರವಾರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವರಕೊಡುನಲ್ಲಿ ದೊಡ್ಡ ಜಾತ್ರೆ ನಡೆಯಿತು. ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ

ತನ್ನೂರಿನ ಜಾತ್ರೆಗೆ ಒಂದು ಲೋಡ್‌ ಸಿಲಿಂಡರ್‌ ಕೊಡಿಸಿದ ಸಿದ್ದರಾಮಯ್ಯ? Read More »

ಕಾಂಗ್ರೆಸ್‌ನಲ್ಲಿ ಮತ್ತೆ ರೆಸಾರ್ಟ್‌ ರಾಜಕಾರಣ : ಹಲವು ಶಾಸಕರನ್ನು ಸಾಗಿಸಿದ ಡಿಕೆಶಿ

ಅಡ್ಡ ಮತದಾನ, ಪಕ್ಷಾಂತರ ತಡೆಯಲು ಬೆಂಗಳೂರಿನ ರೆಸಾರ್ಟ್‌ಗಳಲ್ಲಿ ಶಾಸಕರಿಗೆ ಆಶ್ರಯ ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂ ಹಾಗೂ ಒಡಿಶಾದ ಹಲವು ಕಾಂಗ್ರೆಸ್‌ ಶಾಸಕರನ್ನು ಕುದುರೆ ವ್ಯಾಪಾರ ತಡೆಯುವ ಉದ್ದೇಶದಿಂದ ಬೆಂಗಳೂರಿಗೆ ಕರೆತರಲಾಗಿದ್ದು, ರೆಸಾರ್ಟ್‌ಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಶ್ರಯ ಕಲ್ಪಿಸಿದ್ದಾರೆ. ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಬೆಂಗಳೂರಿಗೆ ಕಳುಹಿಸಿದೆ. ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ

ಕಾಂಗ್ರೆಸ್‌ನಲ್ಲಿ ಮತ್ತೆ ರೆಸಾರ್ಟ್‌ ರಾಜಕಾರಣ : ಹಲವು ಶಾಸಕರನ್ನು ಸಾಗಿಸಿದ ಡಿಕೆಶಿ Read More »

ಡಿಕೆಶಿ ಡಿನ್ನರ್‌ ಪಾರ್ಟಿಯಲ್ಲಿ ಸಿದ್ದರಾಮಯ್ಯ ಭಾಗಿ

ಪವರ್ ಶೇರಿಂಗ್ ಗುದ್ದಾಟದ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ್ದ ಭೋಜನಕೂಟ ಬೆಂಗಳೂರು: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ತುಂಬಿದ ಪ್ರಯುಕ್ತ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಡಿನ್ನರ್‌ ಪಾರ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಪಕ್ಷದ ಘಟಾನುಘಟಿ ನಾಯಕರು ಭಾಗಿಯಾಗಿದ್ದರು. ರಾಜಕೀಯ ಲೆಕ್ಕಾಚಾರ, ಪವರ್ ಶೇರಿಂಗ್ ಗುದ್ದಾಟದ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ್ದ ಈ ಭೋಜನಕೂಟ ಸುಸೂತ್ರವಾಗಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಶಾಸಕರು ಇಂದಿನ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ

ಡಿಕೆಶಿ ಡಿನ್ನರ್‌ ಪಾರ್ಟಿಯಲ್ಲಿ ಸಿದ್ದರಾಮಯ್ಯ ಭಾಗಿ Read More »

ಸರ್ಕಾರಿ ವೈದ್ಯರ ಮುಷ್ಕರ ವಾಪಸ್‌

ಬಹುತೇಕ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ಸರ್ಕಾರ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಇಂದಿನಿಂದ ಮಾಡಲುದ್ದೇಶೀಸಿದ್ದ ಮುಷ್ಕರವನ್ನು ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. 14 ಬೇಡಿಕೆಗಳ ಪೈಕಿ 13 ಬೇಡಿಕೆ

ಸರ್ಕಾರಿ ವೈದ್ಯರ ಮುಷ್ಕರ ವಾಪಸ್‌ Read More »

error: Content is protected !!
Scroll to Top