ರಾಜಕೀಯ

ಜಗದೀಶ್ ಶೆಟ್ಟರ್ ರಾಜೀನಾಮೆಯ ನಿರ್ಧಾರದಿಂದ ನೋವಾಗಿದೆ : ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬೊಮ್ಮಾಯಿ ಭಾವುಕ ಹೇಳಿಕೆ ಹುಬ್ಬಳ್ಳಿ : ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್.ಯಡಿಯೂರಪ್ಪ ನಮಗೆ ಆದರ್ಶವಾಗಿದ್ದಾರೆ. ಹೊಸಬರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಹಿರಿಯ ನಾಯಕರು. ಅವರ ರಾಜೀನಾಮೆ ಘೋಷಣೆ ನೋವು ತಂದಿದೆ. ಇಂತಹ ನಿರ್ಧಾರದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದ್ದು, […]

ಜಗದೀಶ್ ಶೆಟ್ಟರ್ ರಾಜೀನಾಮೆಯ ನಿರ್ಧಾರದಿಂದ ನೋವಾಗಿದೆ : ಸಿಎಂ ಬೊಮ್ಮಾಯಿ Read More »

ಇಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ

ಅನರ್ಹತೆಗೆ ಕಾರಣವಾಗಿದ್ದ ಸ್ಥಳದಿಂದಲೇ ಹೋರಾಟ ಶುರು ಕೋಲಾರ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದಿನಿಂದ ಎರಡು ದಿನ ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದು, ಇಂದು ಕೋಲಾರದಲ್ಲಿ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ಈ ಸಮಾವೇಶಕ್ಕೆ ಬರಲು ಕಾಂಗ್ರೆಸ್‌ ವ್ಯವಸ್ಥೆ ಮಾಡಿದೆ. ರಾಹುಲ್ ಗಾಂಧಿ,‌ ಮಲ್ಲಿಕಾರ್ಜುನ

ಇಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ Read More »

ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಶನಿವಾರ ರಾತ್ರಿ ಘೋಷಿಸಿದ್ದಾರೆ. ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಅವರ ಮನೆಗೆ ಆಗಮಿಸಿ ಮನವೊಲಿಕೆಗೆ ಯತ್ನಿಸಿದರು. ಆದರೆ ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾಗಿದೆ.ಸಂಧಾನ ಸಭೆ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿದೆ. ಮೂವತ್ತು ವರ್ಷದ ರಾಜಕಾರಣದಲ್ಲಿ

ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ Read More »

ಮಹತ್ವ ಪಡೆದುಕೊಂಡ ಬಿ.ಎಲ್. ಸಂತೋಷ್ ಪುತ್ತೂರು ಭೇಟಿ | ಅಭ್ಯರ್ಥಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತುಕತೆ

ಪುತ್ತೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ಶನಿವಾರ ಪುತ್ತೂರಿಗೆ ಭೇಟಿ ನೀಡಿ, ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಚುನಾವಣೆ ಹಿನ್ನೆಲೆಯಲ್ಲಿ ಬಿ.ಎಲ್. ಸಂತೋಷ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ಪುತ್ತೂರಿನ ಅಭ್ಯರ್ಥಿ ಆಶಾ ತಿಮ್ಮಪ್ಪ, ಸುಳ್ಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರೊಂದಿಗೆ ಮಾತುಕತೆ ನಡೆಸಿದರು. ಪುತ್ತೂರು ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮುಖಂಡರು, ಕಾರ್ಯಕರ್ತರೊಂದಿಗೆ ಮಾತನಾಡಿ, ಚುನಾವಣಾ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.

ಮಹತ್ವ ಪಡೆದುಕೊಂಡ ಬಿ.ಎಲ್. ಸಂತೋಷ್ ಪುತ್ತೂರು ಭೇಟಿ | ಅಭ್ಯರ್ಥಿಗಳೊಂದಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾತುಕತೆ Read More »

ಏ. 18ರಂದು ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ | ಮುರುಳ್ಯಗೆ ಸಿಂಗಂ ಖ್ಯಾತಿಯ ಅಣ್ಣಾಮಲೈ ಸಾಥ್

ಸುಳ್ಯ: ಭಾಗೀರಥಿ ಮುರುಳ್ಯ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಏ. 18ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ತಮಿಳುನಾಡು ಬಿಜೆಪಿ ಅಧ್ಯಕ್ಷ, ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಜೊತೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಭಾಗೀರಥಿ ಮುರುಳ್ಯ ಅವರು ಏ. 18ರಂದು ಬೆಳಿಗ್ಗೆ 10ರಿಂದ 12 ಗಂಟೆಯ ನಡುವಿನಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಏ. 18ರಂದು ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ | ಮುರುಳ್ಯಗೆ ಸಿಂಗಂ ಖ್ಯಾತಿಯ ಅಣ್ಣಾಮಲೈ ಸಾಥ್ Read More »

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ

ಸುಳ್ಯ : ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಆಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಮತ ಪ್ರಚಾರ ಕಾರ್ಯ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಕ್ಷೇತ್ರ ಚುನಾವಣಾ ಮಾದ್ಯಮ ವಕ್ತಾರ ವೆಂಕಟ್ ದಂಬೆಕೊಡಿ ಮಾತನಾಡಿ, ಭಾರತವನ್ನು ಪರಮ ವೈಭವವನ್ನು ಕಾಣುವ ನಿಟ್ಟಿನಲ್ಲಿ ಸುಳ್ಯದ ಮೆನಾಲದಿಂದ ಪ್ರಾರಂಭವಾಗಲಿ. ನಮ್ಮದು  ಕಾರ್ಯಕರ್ತರ ಪಕ್ಷ. ನಮ್ಮ ಕಾರ್ಯಕರ್ತರಿಗೆ ಪಕ್ಷ ಮುಖ್ಯ ವ್ಯಕ್ತಿ ಅಲ್ಲಾ ಎಂದು ತೋರಿಸಿಕೊಟ್ಟ ಕ್ಷೇತ್ರ ಸುಳ್ಯ , ನಮ್ಮ ಅಭ್ಯರ್ಥಿಯನ್ನು 30ಸಾವಿರ ಮತಗಳ ಅಂತರರಿಂದ ಗೆಲ್ಲಿಸುವುದು ನಮ್ಮ

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಂದ ಬಿರುಸಿನ ಪ್ರಚಾರ Read More »

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಹಿಂದುತ್ವದ ಆಧಾರದಲ್ಲಿ ಭಾರತೀಯ ಜನತಾ ಪಾರ್ಟಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಸಭಾಭವನದಲ್ಲಿ ಶನಿವಾರ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಕಾರ್ಯಕರ್ತರ ನೋವಿನ ಹಿಂದೆ ಇರಬೇಕು. ಅವರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತುವುದರ ಜತೆಗೆ ಕ್ಷೇತ್ರದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬ ನಿಟ್ಟಿನಲ್ಲಿ

ಹಿಂದುತ್ವದ ಆಧಾರದಲ್ಲಿ, ಬಿಜೆಪಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಚುನಾವಣಾ ಕಣಕ್ಕೆ : ಅರುಣ್ ಕುಮಾರ್ ಪುತ್ತಿಲ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸದ ಕೈ ಪಾಳಯ ಮೂರನೇ ಪಟ್ಟಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಪ್ರಕಟಗೊಂಡಿದೆ. ಹಲವು ವರ್ಷಗಳಿಂದ ತನ್ನ ರೈ ಎಸ್ಟೇಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ Read More »

ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ

16 ಹೊಸ ಮುಖಗಳಿಗೆ ಅವಕಾಶ ಪುತ್ತೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಬಾಕಿ ಇರಿಸಿಕೊಂಡಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆಯಾಗಿದ್ದು, ಇನ್ನೂ 15 ಕ್ಷೇತ್ರಗಳಲ್ಲಿ ಟಿಕೆಟ್‌ ಬಾಕಿ ಇರಿಸಿಕೊಳ್ಳಲಾಗಿದೆ. ಕೋಲಾರ ಕ್ಷೇತ್ರದಿಂದ ಭಾರೀ ನಿರೀಕಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ ಮಂಜುನಾಥ್‌ಗೆ ಟಿಕೆಟ್‌ ನೀಡಲಾಗಿದೆ. ತೇರದಾಳ ಕ್ಷೇತ್ರದಿಂದ ಟಿಕೆಟ್‌ ನಿರೀಕ್ಷೆ ಇಟ್ಟಿದ್ದ ನಟಿ

ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ Read More »

ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ

ಕಾರವಾರ : ಸಿದ್ಧರಾಮಯ್ಯಗೆ ನಿಲ್ಲೋಕೆ ಕ್ಷೇತ್ರ ಇಲ್ಲ ಎಂದು ಈಶ್ವರಪ್ಪನಿಗೆ ಬಿಜೆಪಿ ಟಿಕೆಟ್‌ ನೀಡಲಿಲ್ಲ ಎಂದು ಈಶ್ವರಪ್ಪ ವಿರುದ್ಧ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ನಾಯಕ ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ. ಉತ್ತರ ಕನ್ನಡದ ಹಳಿಯಾಳಕ್ಕೆ ಆರ್‌.ವಿ. ದೇಶಪಾಂಡೆ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದ ಸಿದ್ಧರಾಮಯ್ಯ, ಪ್ರಚಾರ ಸಭೆಯ ವೇಳೆ, ಈಶ್ವರಪ್ಪ ಕುರಿತು ಲೇವಡಿ ಮಾಡಿದ್ದಾರೆ. ನನಗೆ ಕ್ಷೇತ್ರ ಇಲ್ಲ ಎಂದು ಈಶ್ಚರಪ್ಪ ಟೀಕಿಸಿದ್ದರು. ಈಗ ಈಶ್ವರಪ್ಪನಿಗೆ ಟಿಕೇಟೇ ಇಲ್ಲದಂತಾಗಿದೆ. ನನಗೆ ರಾಜ್ಯದ ಎಲ್ಲಾ ಕ್ಣೇತ್ರದಲ್ಲೂ ಸ್ಪರ್ಧೆ ಮಾಡುವಂತೆ

ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ Read More »

error: Content is protected !!
Scroll to Top