ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಪುತ್ತೂರು: ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶುಕ್ರವಾರ ಜೈನಭವನದಲ್ಲಿ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಚಾಲನೆ ನೀಡಿ ಮಾತನಾಡಿ, ತಾಳ್ಮೆಯಿಂದ ಸಂಘಟನಾತ್ಮಕ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಬರುತ್ತದೆ. ಈ ನಿಟ್ಟಿನಲ್ಲಿ ಪುತ್ತೂರು ಕ್ಷೇತ್ರ ಜಿಲ್ಲೆಯಲ್ಲಿ ಕೊಟ್ಟ ಎಲ್ಲಾ ಕೆಲಸವನ್ನು ಸಂಘಟನಾತ್ಮಕವಾಗಿ ಮಾಡಲಾಗಿದೆ ಎಂದ ಅವರು, ಬಿಜೆಪಿಯಲ್ಲಿ ಒಂದು ಸಲ ಪದಾಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಗೊಂದಲ ಬೇಡ. ಒಂದು ಸಲ ಮಾಡಿದ ನಿರ್ಧಾರಕ್ಕೆ ಎಲ್ಲರು ಬದ್ಧರಾಗಿರಬೇಕು. ಬಿಜೆಪಿ […]
ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ Read More »










