ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ
ಸುಳ್ಯ: ಸ್ವಾವಲಂಬಿ ಬದುಕು ವ್ಯಕ್ತಿಯನ್ನು ಬಲಿಷ್ಠನಾಗಿಸುತ್ತದೆ. ತನ್ನ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಬದುಕುವ ವ್ಯಕ್ತಿ ಸಮಾಜಕ್ಕೆ ಮಾದರಿಯಾಗುತ್ತಾನೆ. ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ, ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ಸುಳ್ಯ ತಾಲೂಕಿನ ದೊಡ್ಡೇರಿ ಕಾರ್ಯಕ್ಷೇತ್ರದಲ್ಲಿ ಅಮೃತ ಜ್ಞಾನವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದ […]
ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ Read More »










